ಕೋವಿಡ್-19 : ವೈದ್ಯಕೀಯ ಸೇವೆ, ಆಹಾರ ವ್ಯವಸ್ಥೆ, ಸರಕಾರಿ ಸೇವೆಗಳಿಗೆ ಕಂಟ್ರೋಲ್ ರೂಂ: 1077 ಗೆ ಕರೆಮಾಡಿ
Wednesday, March 25th, 2020ಮಂಗಳೂರು: ಕೋವಿಡ್-19 ಸೋಂಕು ಶಂಕಿತರು ಮತ್ತು ಬಾಧಿತರ ಸಮಗ್ರ ಮಾಹಿತಿ ಸಂಗ್ರಹ ಹಾಗೂ ಸಮನ್ವಯ ಕಾಪಾಡಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುಸಜ್ಜಿತ ಕಂಟ್ರೋಲ್ ರೂಂ ತೆರೆಯಲಾಗಿದೆ. ವಿದೇಶದಿಂದ ಬರುವ ಪ್ರಯಾಣಿಕರ ಮಾಹಿತಿ, ಬೇರೆ ವಿಮಾನ ನಿಲ್ದಾಣಗಳಿಂದ ಜಿಲ್ಲೆಗೆ ಬಂದವರ ಮಾಹಿತಿ, ಅವರು ಸಂಪರ್ಕ ಹೊಂದಿದ ಪ್ರದೇಶಗಳು, ವ್ಯಕ್ತಿಗಳ ಮಾಹಿತಿಗಳನ್ನು ಇಲ್ಲಿ ಸಂಗ್ರಹಿಸಲಾಗುತ್ತಿದೆ. ಶಂಕಿತ ರೋಗಿಗಳ ವಿವರ, ವಿಮಾನದಲ್ಲಿ ಅವರ ಸಹಪ್ರಯಾಣಿಕರ ವಿವರಗಳನ್ನು ವಿಮಾನ ನಿಲ್ದಾಣದಿಂದ, ಸಂಬಂಧಪಟ್ಟ ವಿಮಾನ ಸಂಸ್ಥೆಗ ಳಿಂದ ಪಡೆದು ಅವರೊಂದಿಗೆ ನಿರಂತರ ಸಂಪರ್ಕ ಇಡಲಾಗುತ್ತಿದೆ. ವಿದೇಶದಿಂದ […]