ಮಂಗಳೂರು ಕದ್ರಿ ಗಣೇಶೋತ್ಸವ: ಮಕ್ಕಿಮನೆ ಕಲಾವೃಂದ ಬಳಗದಿಂದ ನೃತ್ಯ ವೈವಿಧ್ಯ

Wednesday, September 20th, 2023
ಮಂಗಳೂರು ಕದ್ರಿ ಗಣೇಶೋತ್ಸವ: ಮಕ್ಕಿಮನೆ ಕಲಾವೃಂದ ಬಳಗದಿಂದ ನೃತ್ಯ ವೈವಿಧ್ಯ

ಮಂಗಳೂರು: ಕದರಿಕಾ ಚಾರಿಟೇಬಲ್ ಟ್ರಸ್ಟ್( ರಿ) ಹಾಗೂ ಕದ್ರಿ ಕ್ರಿಕೆಟರ್ಸ್( ರಿ) ಆಶ್ರಯದಲ್ಲಿ ಮಂಗಳೂರು ಕದ್ರಿ ಮೈದಾನ ದಲ್ಲಿ ನಡೆದ ಪ್ರಥಮ ವರ್ಷದ ಸಾರ್ವಜನಿಕ ಗಣೇಶೋತ್ಸವದಲ್ಲಿ ಮಂಗಳವಾರ ರಾತ್ರಿ ಸುದೇಶ್ ಜೈನ್ ಮಕ್ಕಿಮನೆ ನೇತೃತ್ವದ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ನೃತ್ಯ ವೈವಿಧ್ಯ ಹಾಗೂ ಜಿಲ್ಲೆಯ ಸುಪ್ರಸಿದ್ಧ ಸಂಗೀತ ಕಲಾವಿದರಿಂದ ಭಕ್ತಿ ರಸಮಂಜರಿ ಕಾರ್ಯಕ್ರಮ ಜರಗಿತು . ಈ ಸಂದರ್ಭದಲ್ಲಿ ಕದರಿಕಾ ಚಾರಿಟೇಬಲ್ ಟ್ರಸ್ಟ್ ಹಾಗೂ ಕದ್ರಿ ಕ್ರಿಕೆಟರ್ಸ್ ನಾ ಸರ್ವ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು […]

ಅನಾರೋಗ್ಯ ಪೀಡಿತರಿಗೆ ನೆರವಾಗಲು ಗಣೇಶೋತ್ಸವದಲ್ಲಿ ವೇಷ ಹಾಕಿದ ಯುವಕ

Sunday, September 12th, 2021
Dhanu Poojary

ಮಂಗಳೂರು: ಕೃಷ್ಣಾಪುರ ಸಾರ್ವಜನಿಕ ಗಣೇಶೋತ್ಸವದ ಸಂದರ್ಭದಲ್ಲಿ ವೇಷ ಧರಿಸಿದ ಯುವಕನೊಬ್ಬ ಅದರಿಂದ ಸಂಗ್ರವಾದ ಹಣವನ್ನು ಅನಾರೋಗ್ಯದಿಂದ ಬಳಲುತ್ತಿರುವ ಮೂವರಿಗೆ ನೀಡಲು ಮುಂದಾಗಿದ್ದಾರೆ. ನಗರದ ಹೊರವಲಯದ ಸುರತ್ಕಲ್ ಸಮೀಪದ ಜನತಾ ಕಾಲೋನಿಯ ನಿವಾಸಿ ಧನಂಜಯ(ಧನು) ಪೂಜಾರಿಯವರು ಕೃಷ್ಣಾಪುರ ಸಾರ್ವಜನಿಕ ಗಣೇಶೋತ್ಸವದ ಸಂದರ್ಭದಲ್ಲಿ ವೇಷ ಧರಿಸಿ ಸಂಗ್ರಹಿಸಿದ ರೂ 26,994 ವನ್ನು ಮೂವರು ಅನಾರೋಗ್ಯ ಪೀಡಿತರಿಗೆ ನೀಡಲಿದ್ದಾರೆ. ಕಲಾವಿದರಾಗಿರುವ ಧನಂಜಯ(ಧನು) ಪೂಜಾರಿಯ ಸುರತ್ಕಲ್ ಆಪತ್ಬಾಂಧವ ಸಮಾಜ ಸೇವಾ ಸಂಘದ ಸದಸ್ಯರಾಗಿದ್ದಾರೆ.

ಸಾರ್ವಜನಿಕ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ  ಅವಕಾಶ ಕಲ್ಪಿಸಲಿ – ಕಲ್ಕೂರ

Monday, September 6th, 2021
Pradeep Kumar Kalkura

ಮಂಗಳೂರು  : ಕೊರೋನಾ ಸೋಂಕಿನ ಹಿನ್ನಲೆಯಲ್ಲಿ 5 ದಿನಗಳ ಕಾಲ ಸಾರ್ವಜನಿಕ ಗಣೇಶೋತ್ಸವ ಆಚರಿಸುವುದಕ್ಕೆ ಸರಕಾರ ಅನುಮತಿಯನ್ನು ಕಲ್ಪಿಸಿರುವುದು ಸ್ವಾಗತಾರ್ಹವಾಗಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ತಿಳಿಸಿದ್ದಾರೆ. ಉತ್ಸವಾದಿ ಪೂಜಾ ಪ್ರಕ್ರಿಯೆಗಳ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳೂ ಅಷ್ಟೇ ಪ್ರಮುಖ ಪಾತ್ರವನ್ನು ವಹಿಸುತ್ತದೆ. ವೇದದ ಜತೆಗೆ ನಾದವಿದ್ದರಷ್ಟೇ ಪರಿಪೂರ್ಣತೆ. ಹಬ್ಬಗಳ ಆಚರಣೆಯ ಔಚಿತ್ಯ, ಯಕ್ಷಗಾನ, ನಾಟಕ, ಶಾಸ್ತಿçÃಯ ಸಂಗೀತ, ವಾದ್ಯ ಸಂಗೀತ ಉಪನ್ಯಾಸ, ಸಭಾಕಾರ್ಯಕ್ರಮ ಹೀಗೆ ಭಕ್ತಿಯ ತೃಷೆ ನೀಗಿಸುವುದರೊಂದಿಗೆ ಭಾವನಾತ್ಮಕ ಹಾಗೂ ಆಧ್ಯಾತ್ಮಿಕ […]

ಧಾರ್ಮಿಕ ಸಾಮರಸ್ಯಕ್ಕೆ ಸಾಕ್ಷಿಯಾದ ಸಂಘನಿಕೇತನದ ಗಣೇಶ

Wednesday, September 7th, 2016
Sanganikethana

ಮಂಗಳೂರು: ಹಿಂದೂಗಳು ಗಣೇಶನಿಗೆ ಪೂಜೆ ಸಲ್ಲಿಸುವುದು ವಾಡಿಕೆ. ಆದರೆ ಮಂಗಳೂರಿನ ಸಂಘನಿಕೇತನ ಇಂದು ಧಾರ್ಮಿಕ ಸಾಮರಸ್ಯಕ್ಕೆ ಸಾಕ್ಷಿಯಾಯಿತು. 69ನೇ ಸಾರ್ವಜನಿಕ ಗಣೇಶೋತ್ಸವದ ಪ್ರಯುಕ್ತ ಪ್ರತಿಷ್ಠಾಪಿಸಲಾಗಿರುವ ವಿಘ್ನವಿನಾಶಕ ಗಣೇಶನಿಗೆ ಇಂದು ಬಿಕರ್ನಕಟ್ಟೆ ಇನ್‍ಫೆಂಟ್ ಜೀಸಸ್ ಬಾಲಯೇಸು ಮಂದಿರದ ಕ್ರೈಸ್ತ ಧರ್ಮಗುರುಗಳು ಹಾಗೂ ಕುಲಶೇಖರ ಸೇಕ್ರೆಡ್ ಹಾರ್ಟ್ ಕಾನ್ವೆಂಟ್‍ನ ಭಗಿನಿಯರು ಹಣ್ಣುಹಂಪಲು, ರೇಷ್ಮೆ ಸೀರೆ ಅರ್ಪಿಸಿದರು. ಬಾಲಯೇಸು ಮಂದಿರದ ನಿರ್ದೇಶಕ ಫಾ. ಎಲಿಯಾಸ್ ಡಿಸೋಜಾ, ಉಪ ನಿರ್ದೇಶಕ ಫಾ. ಪ್ರಕಾಶ್ ಡಿಕುನ್ಹಾ ಕುಲಶೇಖರ ಸೇಕ್ರೆಡ್ ಹಾರ್ಟ್ ಸಾಂತಾಕ್ರೂಝ್ ಕಾನ್ವೆಂಟ್‍ನ ಸಿಸ್ಟರ್ […]