ಪದ್ಮಶ್ರೀ ಪುರಸ್ಕೃತ ಡಾ.ದೊಡ್ಡರಂಗೇ ಗೌಡ ಅವರಿಗೆ ದೆಹಲಿ ಕರ್ನಾಟಕ ಸಂಘದಿಂದ ಅಭಿನಂದನೆ

Monday, April 2nd, 2018
awarded

ಮಂಗಳೂರು: ಬದುಕು ಬಹಳ ದೊಡ್ಡದು.ಪ್ರಶಸ್ತಿಗಳಿಗಿಂತ ಬದುಕುದೊಡ್ಡದುಎಂದು ನಾನು ಭಾವಿಸಿದವನು.ಬದುಕಿನಲ್ಲಿ ನಾವು ಏನು ಸಾಧನೆ ಮಾಡಬೇಕಾದರೂಕೂಡಾ ನಮ್ಮ ಮಹತ್ವಾಕಾಂಕ್ಷೆಯನ್ನು ನಾವು ಮರೆಯಬಾರದು. ನಮ್ಮಪ್ರಾಮಾಣಿಕತೆಯನ್ನು ಬಿಡಬಾರದು. ಒಂದುರೀತಿಯಲ್ಲಿಒಬ್ಬ ಬರಹಗಾರನಿಗೆಅತ್ಯುತ್ತಮ ಕೃತಿಗಳನ್ನು ಬರೆಯುವುದೇಅಥವಾತನ್ನಎಲ್ಲಾ ಅನುಭವಗಳನ್ನು ಕೂಡಾಅದನ್ನುಅಭಿವ್ಯಕ್ತಿ ರೂಪಕೊಟ್ಟುಅದನ್ನು ಸಾಹಿತ್ಯ ಕೃತಿಗಳನ್ನಾಗಿ ಮಾರ್ಪಡಿಸತಕ್ಕಂತದ್ದೇ ಅವನ ಮಹತ್ವಕಾಂಕ್ಷೆ. ಅದು ಅವನ ಕಾಯಕ.ನನಗೆ ಬರವಣಿಗೆಅನ್ನುವುದುಒಂದುತಪಸ್ಸು.1960ನೇ ಇಸವಿಯಲ್ಲಿ ಬರೆಯಲು ಪ್ರಾರಂಭಿಸಿದೆ.೬೦ರ ಸುಮಾರಿಗೆ ನನ್ನ ಮೂರು ಕವಿತೆಗಳು ಆಕಾಶವಾಣಿಯಲ್ಲಿ ಪ್ರಸಾರವಾಯಿತು. ಆಗಿನ ಪತ್ರಿಕೆಗಳಲ್ಲಿ ನನ್ನ ಕವಿತೆಗಳು ಪ್ರಕಟಗೊಂಡವು.ಬರೆಯುತ್ತಾ ಹೋದೆ, ಬೆಳೆಯುತ್ತಾ ಹೋದೆ, ಕನ್ನಡವನ್ನೇ ನಿಚ್ಛಳವಾಗಿ ಬಳಸುತ್ತಾ ಹೋದೆ.ನನ್ನ ಬದುಕಿನ […]

ಪದ್ಮಶ್ರೀ ಪ್ರಶಸ್ತಿ ಪಡೆದ ಸೂಲಗಿತ್ತಿ ನರಸಮ್ಮ ಅವರಿಗೆ ದೆಹಲಿ ಕರ್ನಾಟಕ ಸಂಘದ ಅಭಿನಂದನೆ

Thursday, March 22nd, 2018
narasamma

ಮಂಗಳೂರು: ಈ ಬಾರಿಯ’ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತ ಸೂಲಗಿತ್ತಿ ನರಸಮ್ಮಅವರನ್ನುಇಂದುದೆಹಲಿ ಕರ್ನಾಟಕ ಸಂಘದಲ್ಲಿಅಭಿನಂದಿಸಲಾಯಿತು. ಹಿಂದಿನ ನಮ್ಮ ಸಂದರ್ಭದಲ್ಲಿ ನಮ್ಮಗ್ರಾಮೀಣ ಪ್ರದೇಶದಲ್ಲಿ ಆಸ್ಪತ್ರೆಗಳಿರಲಿಲ್ಲ. ಇದೇಊರಿನಲ್ಲಿ ಸೂಲಗಿತ್ತಿಯವರು ಹೆರಿಗೆ ಮಾಡಿಸಿ ಎಲ್ಲರನ್ನೂಅತ್ಯಂತ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದರು ಮಾತ್ರವಲ್ಲಅವರೆಲ್ಲ ಇಂದಿನ ಹಾಗೆ ಹಣದ ಆಶೆಗಾಗಿ ಆ ಕಾಯಕವನ್ನು ಮಾಡದೇ ಸಮಾಜ ಸೇವೆ ಮಾಡುತ್ತಿದ್ದರುಎಂದುಅವರನ್ನು ಅಭಿನಂದಿಸಿ, ಸನ್ಮಾನಿಸಿ ದೆಹಲಿ ಕರ್ನಾಟಕಸಂಘದಅಧ್ಯಕ್ಷರಾದ ಶ್ರೀ ವಸಂತ ಶೆಟ್ಟಿ ಬೆಳ್ಳಾರೆ ಹೇಳಿದರು. ಪ್ರಧಾನ ಕಾರ್ಯದರ್ಶಿ ಶ್ರೀ ಸಿ.ಎಂ.ನಾಗರಾಜಸ್ವಾಗತಿಸಿ ವಂದಿಸಿದರು.ಕರ್ನಾಟಕ ಬ್ಯಾಂಕಿನ ವ್ಯವಸ್ಥಾಪಕರಾದ ಲಕ್ಷ್ಮೀನಾರಾಯಣಮತ್ತು ಸಂಘದಜಂಟೀ ಕಾರ್ಯದರ್ಶಿ ಶ್ರೀ ಟಿ.ಪಿ.ಬೆಳ್ಳಿಯಪ್ಪ ಅವರು […]

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಾಣಿ ಅಬ್ಬಕ್ಕ ರಾಷ್ಟ್ರೀಯ ಉತ್ಸವಕ್ಕೆ ಚಾಲನೆ

Monday, March 12th, 2018
abbakka

ಮಂಗಳೂರು: ಇತಿಹಾಸದಲ್ಲಿ ಅವಾಸ್ತವಿಕ ಅಂಶಗಳನ್ನು ತುರುಕಲಾಗಿದ್ದು, ಇತಿಹಾಸದ ಮರುಪರಿಶೀಲನೆ ಆಗಬೇಕಿದೆ. ರಾಣಿ ಅಬ್ಬಕ್ಕ ಅವರಿಗೆ ಇತಿಹಾಸದಲ್ಲಿ ಸೂಕ್ತ ಸ್ಥಾನ-ಮನ್ನಣೆ ಸಿಗಬೇಕು. ಕಿತ್ತೂರು ರಾಣಿ ಚೆನ್ನಮ್ಮ, ರಾಣಿ ಝಾನ್ಸಿ ಅವರಂತೆ ಪಠ್ಯದಲ್ಲಿ ಹಾಗೂ ಸಮಾಜದಲ್ಲಿ ಅಬ್ಬಕ್ಕನವರ ಹೋರಾಟ, ಧೀಮಂತಿಕೆಯನ್ನು ಸಾರುವ ಅಗತ್ಯವಿದೆ ಎಂದು ಖ್ಯಾತ ಚಿತ್ರಕಲಾವಿದ ಹಾಗೂ ಕೇಂದ್ರ ಲಲಿತ ಕಲಾ ಅಕಾಡೆಮಿಯ ಆಡಳಿತಾಧಿಕಾರಿ ಕೃಷ್ಣ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ದೆಹಲಿ ಕರ್ನಾಟಕ ಸಂಘದ ಸಹಯೋಗದಲ್ಲಿ ದಿನಾಂಕ11-03-2018ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಹಾಗೂ ದಕ್ಷಿಣ […]