ಕುದುರೆಮುಖ ಕಬ್ಬಿಣ ಅದಿರು ಕಂಪೆನಿಯ ವಿವಿಧ ಯೋಜನೆಗಳಿಗೆ ಧರ್ಮೇಂದ್ರ ಪ್ರಧಾನ್ ಚಾಲನೆ

Tuesday, June 22nd, 2021
Kuduremukh

ಮಂಗಳೂರು  : ಮಂಗಳೂರಿನ ಎರಡು ಯೋಜನೆಗಳು ಸೇರಿದಂತೆ ಒಟ್ಟು ನಾಲ್ಕು ವಿವಿಧ ಯೋಜನೆಗಳಿಗೆ ಇಂದು ಹಸಿರು ನಿಶಾನೆ ತೋರಿಸಿದರು. ನಳಿನ್ ಕುಮಾರ್ ಕಟೀಲ್ ರವರ ಮನವಿಯ ಮೇರೆಗೆ ಕುದುರೆಮುಖ ಕಬ್ಬಿಣ ಅದಿರು ಕಂಪೆನಿಯು ತನ್ನ ಸಿ.ಎಸ್.ಆರ್. ವತಿಯಿಂದ ಮೂಡಬಿದಿರೆಯ ಸರ್ಕಾರಿ ಆಸ್ಪತ್ರೆಗೆ 50 ಹಾಸಿಗೆಗಳನ್ನು ಒಟ್ಟು ರೂ. 18.00 ಲಕ್ಷ ವೆಚ್ಚದಲ್ಲಿ ನೀಡುವ ಕಾರ್ಯಕ್ರಮ ಹಾಗೂ ಮಂಗಳೂರಿನ ಕೆ.ಐ.ಒ.ಸಿ.ಎಲ್ ಪೆಲೆಟ್ ಪ್ಲಾಂಟ್ ನ ಆಧುನೀಕರಣದ ಅಂಗವಾಗಿ ಸುಮಾರು ರೂ. 17.50 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಬ್ಯಾರೆಲ್ ಟೈಪ್ […]

ಸಿ ಎಸ್ ಆರ್ ಸೌಲಭ್ಯದ ಸಮಗ್ರ ಆನ್ ಲೈನ್ ವೇದಿಕೆ ‘ಆಕಾಂಕ್ಷಾ’ ಪೋರ್ಟಲ್ ಗೆ ಚಾಲನೆ

Wednesday, May 26th, 2021
Yedyurappa

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಸಿ ಎಸ್ ಆರ್ ಸೌಲಭ್ಯದ ಸಮಗ್ರ ಆನ್ ಲೈನ್ ವೇದಿಕೆ ‘ಆಕಾಂಕ್ಷಾ’ ಪೋರ್ಟಲ್ ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ರಾಜ್ಯಮಟ್ಟದಲ್ಲಿ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಯೋಜನೆಗಳನ್ನು ಸುಗಮವಾಗಿ ಮುಂದುವರೆಸಲು ಸರ್ಕಾರ ಮತ್ತು ದಾನಿಗಳ ನಡುವೆ ಒಂದು ಪಾರದರ್ಶಕ ಸೇತುವೆಯಾಗಿ ಈ ಪೋರ್ಟಲ್ ಕಾರ್ಯನಿರ್ವಹಿಸಲಿದೆ. ಇದರಿಂದ ಸಿ ಎಸ್ ಆರ್ ಅನುದಾನವನ್ನು ನಿಜಕ್ಕೂ ಅಗತ್ಯವಿರುವ ಕಾರ್ಯಕ್ರಮಗಳಿಗೆ ಬಳಸಿಕೊಳ್ಳಲು ಅನುಕೂಲವಾಗಲಿದೆ ಎಂದು ತಿಳಿಸಿದರು. ಕೋವಿಡ್ ನಿಯಂತ್ರಣ […]