ಡಿ.28 ರಂದು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಸಮಾವೇಶ ; ಲಾಂಛನ ಬಿಡುಗಡೆ

Tuesday, December 21st, 2021
Lanchana

ಧರ್ಮ ಸ್ಥಳ : ದಕ್ಷಿಣ ಕನ್ನಡ ಪತ್ರಕರ್ತರ ಸಮ್ಮೇಳನ ಮಾದರಿ ಯಶಸ್ವಿ ಸಮ್ಮೇಳನ ವಾಗಿ ಮೂಡಿ ಬರಲಿ ಎಂದು ಶ್ರೀ ಧರ್ಮ‌ಸ್ಥಳ ಕ್ಷೇತ್ರದ  ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ‌ಹೆಗ್ಗಡೆ ತಿಳಿಸಿದ್ದಾರೆ. ಮಂಗಳೂರಿನ ಕುದ್ಮುಲ್  ರಂಗ ರಾವ್ ಸಭಾಂಗಣದಲ್ಲಿ ಡಿ.28 ರಂದು ನಡೆಯಲಿರು ವ ದಕ್ಷಿಣ ಕನ್ನಡ ಕಾರ್ಯ ನಿರತ ಸಂಘದ ಜಿಲ್ಲಾ ಸಮಾವೇಶ ದ ಲಾಂಛನ ವನ್ನು ‌ಸೋಮವಾರ ಶ್ರೀ ಧರ್ಮ‌ಸ್ಥಳ ಕ್ಷೇತ್ರದ  ಶ್ರೀ ಕ್ಷೇತ್ರದಲ್ಲಿಂದು ಬಿಡುಗಡೆಗೊಳಿ‌ಸಿ ಮಾತನಾಡಿದರು. ದ.ಕ ಜಿಲ್ಲಾ ಕಾರ್ಯ ನಿರತ ಷತ್ರಕರ್ತರ ಸಂಘ ಕ್ರೀಯಾಶೀಲ […]

ಭಜನಾ ಮಂಡಳಿಗಳು ಇದ್ದಲ್ಲಿಯೇ ಭಜನಾ ಸ್ಪರ್ಧೆ: ₹ 12.5 ಲಕ್ಷ ಬಹುಮಾನ

Monday, August 2nd, 2021
Bajane

ಬೆಳ್ತಂಗಡಿ: ‘ಹಿಂದೂ ಸಮಾಜಕ್ಕೆ ಶಕ್ತಿ ನೀಡುವ ಕಾರ್ಯ ಭಜನಾ ಮಂಡಳಿ ಗಳಿಂದಾಗಿದೆ. ಭಜನಾ ಮಂದಿರಗಳ ಅಸ್ತಿತ್ವ ಉಳಿಸುವ ನಿಟ್ಟಿನಲ್ಲಿ ಸರ್ಕಾರಿ ದಾಖಲೆಗಳ ಸರಿಪಡಿಸುವ ಜತೆಗೆ ಮೂಲ ಸೌಕರ್ಯ ಅಭಿವೃದ್ಧಿಗೆ ಕಂದಾಯ ಸಚಿವರಾಗಿದ್ದ ಆರ್. ಅಶೋಕ್ ಅವರೊಂದಿಗೆ ಮಾತುಕತೆ ನಡೆಸಲಾಗಿದೆ’ ಎಂದು ಶಾಸಕ ಹರೀಶ್ ಪೂಂಜ ಹೇಳಿದರು. ತಾಲ್ಲೂಕಿನ ಭಜನಾ ಮಂದಿರಗಳ ಮೂಲ ಸೌಕರ್ಯಗಳ ಕುರಿತು ಮಂದಿರಗಳ ಅಧ್ಯಕ್ಷರ ಹಾಗೂ ಕಾರ್ಯದರ್ಶಿಗಳ ಜೊತೆ ಬೆಳ್ತಂಗಡಿ ಮಂಜುನಾಥ ಸ್ವಾಮಿ ಸಭಾಭವನದಲ್ಲಿ ನಡೆಸಲಾದ ಸಭೆಯಲ್ಲಿ ಅವರು ಮಾತನಾಡಿದರು. ‘ಮಂದಿರಗಳಿಗೆ ಹಕ್ಕುಪತ್ರ ನೀಡುವ […]

ಧೈರ್ಯ ಮತ್ತು ವಿಶ್ವಾಸವಿದ್ದಲ್ಲಿ ಯಶಸ್ವಿ ಉದ್ಯಮಿಗಳಾಗಬಹುದು :ಹರೀಶ್ ಪೂಂಜ

Monday, August 5th, 2019
Asare

ಉಜಿರೆ: ಧೈರ್ಯ ಮತ್ತು ವಿಶ್ವಾಸವಿದ್ದಲ್ಲಿ ಯಶಸ್ವಿ ಉದ್ಯಮಿಗಳಾಗಬಹುದುಎಂದು ಶಾಸಕ ಹರೀಶ್ ಪೂಂಜ ಹೇಳಿದರು. ಅವರು ಭಾನುವಾರ ಉಜಿರೆಯಲ್ಲಿ ಸ್ವ-ಉದ್ಯೋಗ ತರಬೇತಿ ಕೇಂದ್ರದಲ್ಲಿ ರುಡ್‌ಸೆಟ್ ಯಶಸ್ವೀ ಉದ್ಯಮಿಗಳ ಸಂಘ ಆಸರೆಆಶ್ರಯದಲ್ಲಿ ಆಯೋಜಿಸಿದ ಉದ್ಯಮಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ಸ್ಪರ್ಧಾತ್ಮಕಜಗತ್ತಿನಲ್ಲಿ ವಿದ್ಯಾವಂತಯುವಜನತೆಗೆ ನೌಕರಿ ಸಿಗುವುದು ಕಷ್ಟ ಸಾಧ್ಯ.ಆದುದರಿಂದಕಠಿಣ ಪರಿಶ್ರಮದೊಂದಿಗೆ ಸ್ವ-ಉದ್ಯೋಗದ ಮೂಲಕ ಸ್ವಾವಲಂಬಿ ಜೀವನ ನಡೆಸಬಹುದು.ತನ್ಮೂಲಕಯುವಜನತೆ ಸಾಮಾಜಿಕ ಪರಿವರ್ತನೆಯ ರೂವಾರಿಗಳಾಗಬೇಕು ಎಂದುಅವರು ಸಲಹೆ ನೀಡಿದರು. ಈ ದಿಸೆಯಲ್ಲಿರುಡ್‌ಸೆಟ್ ಸಂಸ್ಥೆ ನೀಡುತ್ತಿರುವತರಬೇತಿ ಮತ್ತು ಮಾರ್ಗದರ್ಶನ ಶ್ಲಾಘನೀಯವಾಗಿದೆಎಂದು ಹೇಳಿ ಅವರು ಅಭಿನಂದಿಸಿದರು. […]

ಕಾರ್ಯಕ್ರಮಕ್ಕೆ ಶಾಸಕರಿಗೆ ಆಹ್ವಾನ: ಆಸ್ಪತ್ರೆಯಲ್ಲಿ ತಿಮರೋಡಿ ತರಾಟೆ

Wednesday, October 3rd, 2018
harish-poonja

ಬೆಳ್ತಂಗಡಿ: ತಮಗೆ ಗೊತ್ತಿಲ್ಲದೆ ತಮ್ಮದೆ ಕಾರ್ಯಕ್ರಮಕ್ಕೆ ಶಾಸಕರನ್ನು ಆಹ್ವಾನಿಸಿದ್ದನ್ನು ತಿಳಿದ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರು ಆಸ್ಪತ್ರೆಯಲ್ಲಿ ವೈದ್ಯರನ್ನು ಎಲ್ಲರ ಎದುರೇ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು. ಗಾಂಧೀ ಜಯಂತಿ ದಿನದಂದು ತಿಮರೋಡಿ ಬೆಂಬಲಿಗರ ರಾಜ ಕೇಸರಿ ಸಂಘಟನೆಯಿಂದ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆ ಸ್ವಚ್ಛಗೊಳಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಶಾಸಕ ಹರೀಶ್ ಪೂಂಜ ಅವರನ್ನು ಆಸ್ಪತ್ರೆಯಿಂದ ಆಹ್ವಾನಿಸಲಾಗಿತ್ತು. ಈ ವಿಚಾರ ಆಸ್ಪತ್ರೆಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದ ಸಂಘಟನೆಯವರಿಗೆ ತಿಳಿದಿರಲಿಲ್ಲ. ವಾಸ್ತವವಾಗಿ […]

ಶ್ರೀ ವೀರಾಂಜನೇಯ ಸೇವಾ ಸಮಿತಿಯಿಂದ ಎರಡು ಬಡವಿದ್ಯಾರ್ಥಿಗಳಿಗೆ ಸಹಾಯಧನ ನೆರವು

Tuesday, July 24th, 2018
harish-poonja

ಬೆಳ್ತಂಗಡಿ: ಬಡವರ ಸೇವೆಯೆ ನಮ್ಮ ದ್ಯೇಯ ಎಂಬ ಧ್ಯೇಯ ವಾಕ್ಯವನ್ನು ಮುಂದಿಟ್ಟು ಶ್ರೀ ವೀರಾಂಜನೇಯ ಸೇವಾ ಸಮಿತಿಯು 1ವರ್ಷ 5ತಿಂಗಳ ಪಯಣದಲ್ಲಿ ಇಷ್ಟರವರೆಗೆ 17ಸೇವಾ ಯೋಜನೆ ಹಾಗೂ 3ತುರ್ತು ಸೇವಾಯೋಜನಯನ್ನು ನೀಡಿ ಬಡವರ ಕಣ್ಣಿರೊರೆಸುವ ಸಣ್ಣ ಕಾರ್ಯವನ್ನು ಮಾಡಿ ಮುಂದುವರಿಯುತ್ತಿದೆ. 22/07/2018ರಂದು ಮತ್ತೆ ಎರಡು ಬಡಕುಟುಂಬದ ವಿದ್ಯಾರ್ಥಿಗಳಿಗೆ ವಿಧ್ಯಾಭ್ಯಾಸಕ್ಕಾಗಿ ಮೆಲಂತಬೆಟ್ಟು ಗುರುವಾಯನಕೆರೆ ಬೆಳ್ತಂಗಡಿ ಶಾಸಕರ ಕಚೇರಿಯಲ್ಲಿ ಶಾಕಕರಾದ ಹರೀಶ್ ಪೂಂಜ ಹಾಗೂ ಸಮಿತಿಯ ಸದಸ್ಯರ ಸಮ್ಕುಖದಲ್ಲಿ ಸಹಾಯಧನ ಹಸ್ತಾಂತರಿಸಲಾಯಿತು. ಬೆಳ್ತಂಗಡಿ ಕನ್ಯಾಡಿಯ ಕುಮಾರಿ ವಿನುತ ಇವರಿಗೆ ವಿಧ್ಯಾಭ್ಯಾಸಕ್ಕಾಗಿ […]

ಸಾರ್ವಜನಿಕರನ್ನು ಸತಾಯಿಸುವ ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಪೂಂಜ ಧಿಡೀರ್ ಭೇಟಿ

Tuesday, July 17th, 2018
Belthangady MLA

ಬೆಳ್ತಂಗಡಿ  : ಸಾರ್ವಜನಿಕರ ದೂರಿನಂತೆ  ಮಂಗಳವಾರ ಬೆಳಗ್ಗೆ ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕರಾದ  ಹರೀಶ್ ಪೂಂಜ ರವರು ಧಿಡೀರ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕೆಲವೇ ಕೆಲವು ಅಧಿಕಾರಿಗಳು ಹಾಜರಿದ್ದುದನ್ನು ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದು ಕೊಂಡರು. ಸಾರ್ವಜನಿಕರು ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಸಾಮಾನ್ಯ ಕೆಲಸಗಳಿಗೂ ತಿಂಗಳು ಗಟ್ಟಲೆ ಕಾದು ಹತಾಶರಾಗಿ ಶಾಸಕರ ಮೊರೆಹೋಗಿದ್ದರು. ಬೆಳ್ತಂಗಡಿ ತಾಲುಕು ಕಛೇರಿಯಲ್ಲಿ ಒಬ್ಬ ಬಡವ 94ಸಿಗೆ ಅರ್ಜಿ ಹಾಕಿದರೂ ಸಿಬ್ಬಂದಿಗಳು ಹಣ ಕೇಳುತ್ತಾರೆ. ವಿದ್ಯಾಭ್ಯಾಸ, ಜಾತಿ ಆದಾಯ ಪತ್ರಗಳಿಗೂ ಹಣ ಕೇಳುತ್ತಾರೆ. ಹಣ ಕೊಡದಿದ್ದರೆ […]

ಚಾರ್ಮಾಡಿ ಘಾಟ್‌ನಲ್ಲಿ ಸಿಕ್ಕಿ ಕೊಂಡವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೆರವು

Tuesday, June 12th, 2018
Harish poonja

ಮಂಗಳೂರು : ಬಾರಿ ಮಳೆಯಿಂದ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡು ಕುಸಿದು ಬಿದ್ದು ಸೋಮವಾರ ಸಂಜೆ ಯಿಂದ  ವಾಹನ ಸಂಚಾರಕ್ಕೆ ತಡೆ ಉಂಟಾಗಿತ್ತು, ಸಂಕಷ್ಟದಲ್ಲಿದ್ದ ಪ್ರಯಾಣಿಕರ ನೆರವಿಗೆ ನಿಂತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಚಿಕ್ಕಮಂಗಳೂರು ಎಸ್ಪಿ ಅಣ್ಣಮಲೈ ಹಾಗೂ ಬೆಳ್ತಂಗಡಿ ಇನ್ಸ್‌ಫೆಕ್ಟರ್ ಸಂದೇಶ್ ಅವರಿಗೆ ಸಾರ್ವಜನಿಕ ವಲಯದಿಂದ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ಸೋಮವಾರ  ಸಂಜೆ 6ಗಂಟೆಯಿಂದಲೂ  ಚಾರ್ಮಾಡಿ  2ನೇ ತಿರುವಿನಲ್ಲಿ ಈ ಘಟನೆ ನಡೆದಿತ್ತು. 16ಕ್ಕೂ ಹೆಚ್ಚು ಗಂಟೆಗಳಿಂದ ಜನರು ಸ್ಥಳದಲ್ಲಿ ಸಿಲುಕಿಕೊಂಡಿದ್ದರು. ಘಾಟ್‌ನಲ್ಲಿ ರಸ್ತೆ ಬಿರುಕು ಬಿಟ್ಟಿರುವುದು, ಮಣ್ಣು […]

ಧರ್ಮಸ್ಥಳ ಕಾಲೇಜು ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Wednesday, May 23rd, 2018
Harish Poonja

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜು, ಉಜಿರೆ ಇದೇ ವಾರ್ಷಿಕ ಕ್ರೀಡಾಕೂಟವನ್ನು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ  ಹರೀಶ್ ಪೂಂಜ ಇವರು ಉದ್ಘಾಟಿಸಿದರು. ಉಜಿರೆಯ ಪ್ರಕೃತಿ ವಿಜ್ಞಾನ ಮತ್ತು ಯೋಗ ಕಾಲೇಜು ಇತ್ತೀಚಿನ ದಿನದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಪಡೆದಿದೆ. ಭಾರತದ ವಿವಿಧ ರಾಜ್ಯಗಳಿಂದ ಮತ್ತು ವಿದೇಶದಿಂದ ಬಂದು ವ್ಯಾಸಾಂಗ ಮಾಡುತ್ತಿರುವುದು ಸಂತೋಷದ ವಿಷಯವಾಗಿದೆ. ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ.ಧ.ಮ. ಎಜುಕೇಶನ್ ಟ್ರಸ್ಟ್‌ನ ಕಾರ್ಯನಿರ್ವಾಹಣ ಅಧಿಕಾರಿ ವಂದಿಸಿದರು. ವೇದಿಕೆಯಲ್ಲಿ […]

ಬೆಳ್ತಗಡಿ ಕ್ಷೇತ್ರದ ಜನಪ್ರಿಯ ಅಭ್ಯರ್ಥಿ ಹರೀಶ್ ಪೂಂಜ

Friday, May 11th, 2018
harish-poonja

ಬೆಳ್ತಗಡಿ: ಬೆಳ್ತಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಜಿಲ್ಲಾಯುವ ಮೋರ್ಚಾ ಅಧ್ಯಕ್ಷ. ರಾಜ್ಯದ ಎರಡಡ ಜನ್‌ ಯುವ ಅಭ್ಯರ್ಥಿಗಳಲ್ಲಿ ಹರೀಶ್ ಪೂಂಜ ಕೂಡ ಒಬ್ಬರು. ಮೂವತ್ತಾರರ ಹರೆಯದ ಯುವರಾಜಕಾರಣಿ ಮತ್ತು ಉದ್ಯಮಿ ಹರೀಶ್ ಪೂಂಜ ಅಧಿಕೃತ ಅಭ್ಯರ್ಥಿಯಾಗಿ ಹೊರಹೊಮ್ಮಿದ್ದು ಬಿಜಿಪಿಯ ಯುವಕರಲ್ಲಿ ಹೊಸ ಹೊಮ್ಮಸ್ಸು ಮೂಡಿಸಿದೆ. ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾಗುವ ಮೂಲಕ ರಾಜಕೀಯ ಪ್ರವೇಶಿಸಿದ ಅವರು ಸಾಮಾಜಿಕ, ಧಾರ್ಮಿಕಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ಮಾತ್ರವಲ್ಲದೇ ಪದವಿಯಜೊತೆಗೆ, ಕಾನೂನು ಅಭ್ಯಾಸ ನಡೆಸಿ ರಾಜ್ಯಉಚ್ಚನ್ಯಾಯಾಲಯದಲ್ಲಿ ವಕೀಲರಾಗಿ, ಜೊತೆಗೆಓರ್ವಉದ್ಯಮಿಯಾಗಿಯೂ […]

ಬೆಳ್ತಂಗಡಿಯಲ್ಲಿ ಹರೀಶ್ ಪೂಂಜ ಸೋಮವಾರ ನಾಮಪತ್ರ ಸಲ್ಲಿಕೆ

Saturday, April 21st, 2018
Harish Poonja

ಬೆಳ್ತಂಗಡಿ : ಬೆಳ್ತಂಗಡಿಯ ವಿಧಾನ ಸಭಾ ಕ್ಷೇತ್ರಕ್ಕೆ  ಬಿಜೆಪಿ ಅಭ್ಯರ್ಥಿಯಾಗಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ, ಯುವ ರಾಜಕಾರಣಿ, ಹಾಗೂ ಉದ್ಯಮಿ ಹರೀಶ್ ಪೂಂಜ ಸೋಮವಾರ ನಾಮಪತ್ರ  ಸಲ್ಲಿಸಲಿದ್ದಾರೆ . ಜಿಲ್ಲಾ ಬಿಜೆಪಿ ಯುವಮೋರ್ಚಾದ ಅಧ್ಯಕ್ಷರಾಗುವ ಮೂಲಕ ರಾಜಕೀಯ ಪ್ರವೇಶಿಸಿದ ಅವರು ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು,  ಎಬಿವಿಪಿ ಮೂಲಕ ವಿದ್ಯಾರ್ಥಿ ಹೋರಾಟ ಕ್ಷೇತ್ರದಲ್ಲಿ ಸಂಘಟನಾ ಚತುರತೆ ಮೆರೆದಿರುವ ಅವರು ಬೆಳ್ತಂಗಡಿ ತಾಲ್ಲೂಕಿನ ಮಾತ್ರವಲ್ಲದೇ ಹಲವಾರು ದೇವಸ್ಥಾನಗಳ ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವದಲ್ಲಿ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಿದ್ದಾರೆ. ಎ.ಬಿ.ವಿ.ಪಿ […]