ಹಿಂದೂ ಹಬ್ಬವನ್ನು ಅವಮಾನಿಸುವ ‘ಲವ್ ರಾತ್ರಿ’ ಚಲನಚಿತ್ರದ ಹೆಸರನ್ನು ಬದಲಾಯಿಸಿ !

Saturday, August 25th, 2018
Hindu Jana Jagruthi

ಮಂಗಳೂರು : ಅಕ್ಟೋಬರ್ 10 ರಿಂದ ನವರಾತ್ರಿ ಆರಂಭವಾಗುತ್ತಿದ್ದು ಅಕ್ಟೋಬರ್5 ರಂದು ಸಲ್ಮಾನಖಾನ ನಿರ್ಮಿತ “ಲವ್ ರಾತ್ರಿ” ಈ ಚಲನಚಿತ್ರವು ಬಿಡುಗಡೆಯಾಗುತ್ತಿದೆ. ಈ ಚಲನಚಿತ್ರಕ್ಕೆ ಉದ್ದೇಶಪೂರ್ವಕವಾಗಿ “ಲವ್ ರಾತ್ರಿ” ಎಂದು ಹಿಂದೂಗಳ “ನವರಾತ್ರಿ” ಉತ್ಸವದ ಮೇಲೆ ಹೆಸರಿಸಲಾಗಿದೆ. ಕಾರಣವೆಂದರೆ ಹಿಂದೂಗಳು ಅದನ್ನು ವಿರೋಧಿಸುವರು ಮತ್ತು ಚರ್ಚೆ ನಿರ್ಮಾಣವಾಗಿ ಚಲನಚಿತ್ರದ ಹಣಗಳಿಕೆಯು ಅಧಿಕವಾಗುವುದು. ‘ಲವ್‌ರಾತ್ರಿ’ ಚಲನ ಚಿತ್ರದ ಟ್ರೇಲರ್ ನಲ್ಲಿಯೂ ‘ಅವಳನ್ನು ಕಳುಹಿಸಲು ನಿನ್ನ ಬಳಿ 9ಹಗಲು ಮತ್ತು 9 ರಾತ್ರಿ ಇವೆ. ಎಂಬ ಸಂಭಾಷಣೆ ಇರುವುದರಿಂದ ‘ಹಿಂದೂಗಳ ಧಾರ್ಮಿಕ ಉತ್ಸವಗಳು […]

ನಾಡಿನೆಲ್ಲೆಡೆ ಶೃದ್ದಾ ಭಕ್ತಿಯ ‘ನಾಗರಪಂಚಮಿ’

Thursday, August 4th, 2011
Nagara Panchami/ನಾಗರಪಂಚಮಿ

ಮಂಗಳೂರು : ಇಂದು ದೇಶದಾದ್ಯಂತ ನಾಗರ ಪಂಚಮಿಯನ್ನು ಶೃದ್ದಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ‘ನಾಗರ ಪಂಚಮಿ’ ಕೃಷಿ ಮತ್ತು ಮಳೆಯಿಂದಾಗಿ ಸ್ಥಗಿತಗೊಂಡಿದ್ದ ನಮ್ಮ ಎಲ್ಲ ಶ್ರದ್ಧೆಯ, ಉತ್ಸಾಹದ ಆಚರಣೆಗಳೆಲ್ಲ ಮತ್ತೆ ಆರಂಭವಾಗುವ ಮೊದಲ ಹಬ್ಬ. ನಾಡಿಗೆ ದೊಡ್ಡ ಹಬ್ಬವೆಂದೇ ಪ್ರತೀತಿ. ಆಟಿ ತಿಂಗಳ ಅಮಾವಾಸ್ಯೆ ಯಂದು ಕಹಿ ಮದ್ದು ಸೇವಿಸಿ ನಮ್ಮ ಮೂಲದ ನಾಗನ ಸ್ಥಾನಕ್ಕೆ ಹೊರಡಲು ಸಿದ್ಧತೆಗಳಾಗುತ್ತವೆ. ಮುಂದೆ ಐದನೇ ದಿನ ‘ನಾಗರಪಂಚಮಿ’ ಅಥವಾ ‘ನಾಗ ಪಂಚಮಿ’. ನಾಗನಿಗೆ ಹಲವು ನಾಮಗಳಿವೆ, ಉಭಯ ಜೀವಿಗಳಲ್ಲಿ ಹೆಚ್ಚು ಶಕ್ತಿ […]