ಜಿಹಾದಿಗಳಿಗೆ ಕಾಂಗ್ರೆಸ್ ಸರಕಾರ ಪ್ರೋತ್ಸಾಹ -ಕ್ಯಾ.ಬ್ರಿಜೇಶ್ ಚೌಟ ಖಂಡನೆ
Friday, April 19th, 2024ಮಂಗಳೂರು : ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ನೇಹಾಳನ್ನು ಬರ್ಬರವಾಗಿ ಹತ್ಯೆ ನಡೆಸಿರುವುದನ್ನು ದ.ಕ.ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ತೀವ್ರವಾಗಿ ಖಂಡಿಸಿದ್ದಾರೆ. ಕಾಂಗ್ರೆಸ್ ಸರಕಾರದ ಅತಿಯಾದ ಓಲೈಕೆ ನೀತಿಗೆ ಮುಗ್ದ ಹಿಂದೂ ಯುವತಿ ಬಲಿಯಾಗಿದ್ದಾಳೆ. ಓಟಿಗಾಗಿ ಎಸ್ ಡಿಪಿಐ ಜತೆ ಕೈಜೋಡಿಸಿರುವ ಕಾಂಗ್ರೆಸ್ ಜಿಹಾದಿಗಳಿಗೆ ಪ್ರೋತ್ಸಾಹ ನೀಡುವ ಹೀನಕೃತ್ಯಕ್ಕೆ ಇಳಿದಿದೆ. ಇದರ ಪರಿಣಾಮ ಕರ್ನಾಟಕದಲ್ಲಿ ಹಿಂದೂಗಳು ಸದಾ ಆತಂಕದಿಂದ ಬದುಕುವ ಸ್ಥಿತಿ ನಿರ್ಮಾಣವಾಗಿದ ಜೈ ಶ್ರೀರಾಮ್ ಘೋಷಣೆ ಕೂಗಿದರೆ ಹಲ್ಲೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ನ ಈ ನೀಚ […]