ದ.ಕ‌ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ

Wednesday, December 5th, 2018
umanath-kotian

ಮಂಗಳೂರು: ಕ್ರೀಡೆಯಲ್ಲಿ ಸಾಧನೆ ಮಾಡಿ, ಜೀವನ ನಿರ್ವಹಣೆಗಾಗಿ ಸರ್ಕಾರಿ ನೌಕರರಾಗಿ ಸೇವೆ ಸಲ್ಲಿಸುವ ಕ್ರೀಡಾಪಟುಗಳು ನಮ್ಮಲ್ಲಿ ಹಲವಾರು ಮಂದಿ ಇದ್ದಾರೆ. ಆ ಕ್ರೀಡಾಪಟುಗಳಿಗೂ ಪ್ರೋತ್ಸಾಹ ಕೊಡಬೇಕು ಎಂದು ಶಾಸಕ ಉಮಾನಾಥ ಎ. ಕೋಟ್ಯಾನ್ ಅಭಿಪ್ರಾಯಪಟ್ಟಿದ್ದಾರೆ. ದ.ಕ ಜಿಲ್ಲಾಡಳಿತ, ದ.ಕ ಜಿಪಂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ದ.ಕ ಜಿಲ್ಲಾ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ದ.ಕ‌ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಇಂದು ಬೆಳಗ್ಗೆ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಉದ್ಘಾಟಿಸಿ […]

ಸಮಾಜ ಕಲ್ಯಾಣ ಇಲಾಖೆಯ ಹೇಮಚಂದ್ರರವರಿಗೆ ಪವರ್ ಲಿಫ್ಟಿಂಗ್‍ನಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕ

Tuesday, September 25th, 2018
hemachandra

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಪತ್ರಾಂಕಿತ ಅಧೀಕ್ಷಕ ಹೇಮಚಂದ್ರ ಇವರು ದುಬೈಯಲ್ಲಿ ಸೆಪ್ಟೆಂಬರ್ 18 ರಂದು ನಡೆದ ಏಷ್ಯನ್ ಪವರ್ ಲಿಪ್ಟಿಂಗ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಿ ಚಿನ್ನದ ಪದಕ ಹಾಗೂ ಬೆಳ್ಳಿ ಪಡೆದಿದ್ದಾರೆ. ಸೆಪ್ಟೆಂಬರ್ 27 ರಂದು ಬೆಳಿಗ್ಗೆ 10 ಗಂಟೆಗೆ ಮತ್ಸ್ಯಗಂಧ ರೈಲಿನ ಮೂಲಕ ಮಂಗಳೂರಿಗೆ ತಲುಪಲಿರುವರು.