ಪತ್ರಕರ್ತರ ಕ್ರೀಡಾಕೂಟ 2018
Monday, December 17th, 2018ಮಂಗಳೂರು: ಕ್ರೀಡೆ ದೈಹಿಕ ಹಾಗೂ ಮಾನಸಿಕ ಸಮತೋಲನ ಕಾಯ್ದುಕೊಳ್ಳಲು ಸಾಧ್ಯ. ಒತ್ತಡದಿಂದ ಕಾರ್ಯನಿರ್ವಹಿಸುವ ಮಾಧ್ಯಮ ಕ್ಷೇತ್ರದ ಪ್ರತಿನಿಧಿಗಳು ಕ್ರೀಡೆಯಲ್ಲಿ ತೊಡಗಿಸಿಕೊಂಡಾಗ ವೃತ್ತಿ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ದಕ್ಷಿಣ ಕನ್ನಡ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ಬಿ.ಆರ್.ರವಿಕಾಂತೇ ಗೌಡ ಅಭಿಪ್ರಾಯ ಪಟ್ಟರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಇದರ ವತಿಯಿಂದ ಭಾನುವಾರ ನಗರದ ಪುಟ್ಭಾಲ್ ಮೈದಾನದಲ್ಲಿ ನಡೆದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು […]