ಮಂಗಳೂರು ಕೆಎಸ್‌ಆರ್‌ಟಿಸಿ ನಿಗಮದ 50ನೇ ಸಂಸ್ಥಾಪನಾ ದಿನಾಚರಣೆ
Tuesday, August 2nd, 2011ಮಂಗಳೂರು: ಕೆಎಸ್‌ಆರ್‌ಟಿಸಿ ನಿಗಮವು ತನ್ನ 50ನೇ ಸಂಸ್ಥಾಪನಾ ದಿನವನ್ನು ಮಂಗಳೂರಿನ ವಿಭಾಹೀಯ ಕಚೇರಿಯಲ್ಲಿ ಸೋಮವಾರ ಆಚರಿಸಿತು. ಮುಖ್ಯ ಅತಿಥಿ ಸ್ಥಾನದಿಂದ ಮಾತನಾಡಿದ ಪ್ರಾದೇಶಿಕ ಸಾರಿಗೆ ಅಧಿಕಾರಿ ಮಲ್ಲಿಕಾರ್ಜುನ ಅವರು ನಗರ ವ್ಯಾಪ್ತಿಯಲಿ 4 ಸೆಟಲೈಟ್ ಬಸ್ ನಿಲ್ದಾಣಗಳ ನಿರ್ಮಾಣ ಕೋರಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಾಗಿದೆ, ನಗರ ಪ್ರದೇಶ ಅತ್ಯಂತ ವೇಗವಾಗಿ ಬೆಳೆಯುತ್ತಿರುವುದರಿಂದ ರಸ್ತೆಗಳು ಇನ್ನಷ್ಟು ವಿಸ್ತಾರವಾಗಬೀಕಿದೆ, ನಗರ ಪ್ರದೇಶದಲ್ಲಿ ವಹಿವಾಟುಗಳು ಜಾಸ್ತಿಯಾದ ಹಿನ್ನೆಲೆಯಲ್ಲಿ ಇನ್ನಷ್ಟು ಫ್ಲೈ ಓವರ್‌ಗಳ ನಿರ್ಮಾಣ ಕೂಡ ಅಗತ್ಯವಾಗಿದೆ. ಕಾಂಟ್ರಾಕ್ಟ್ ಕ್ಯಾರೇಜ್ […]