9ನೇ ತರಗತಿಯಲ್ಲಿ ವಿವಾದಾತ್ಮಕ ಪಠ್ಯ, ಹಿಂದೂ ಸಂಘಟನೆಗಳ ಆಕ್ರೋಶ
Monday, June 4th, 2018ಮಂಗಳೂರು: ರಾಜ್ಯದಲ್ಲಿ ಶಾಲೆ ಆರಂಭವಾಗಿವೆ. ಮಕ್ಕಳಿಗೆ ಸಮರ್ಪಕವಾಗಿ ಪಠ್ಯ ಪುಸ್ತಕಗಳೂ ಸರಬರಾಜಾಗಿವೆ . ಅದರ ಬೆನ್ನಲೇ ವಿವಾದಗಳು ಕೂಡ ಸುತ್ತಿಕೊಳ್ಳಲಾರಂಭಿಸಿವೆ. ಈ ಬಾರಿಯ 9 ನೇ ತರಗತಿಯ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಸಮಾಜ ವಿಜ್ಞಾನ ಪುಸ್ತಕದಲ್ಲಿ ಕ್ರೈಸ್ತ ಹಾಗು ಇಸ್ಲಾಂ ಧರ್ಮಗಳನ್ನು ವೈಭವೀಕರಿಸುವ ಪ್ರಯತ್ನಗಳು ನಡೆದಿದೆ ಎನ್ನುವ ಆರೋಪ ವ್ಯಕ್ತವಾಗಿದೆ. ಈ ಕುರಿತು ಹಿಂದೂ ಸಂಘಟನೆಗಳು ಖಂಡನೆ ವ್ಯಕ್ತಪಡಿಸಿದ್ದು ರಾಜ್ಯ ಸರಕಾರದ ವಿರುದ್ದ ಹೋರಾಟಕ್ಕೆ ಅಣಿಯಾಗುತ್ತಿವೆ. 9ನೇ ತರಗತಿಯ ಪ್ರಥಮ ಅಧ್ಯಾಯದಲ್ಲೇ ಇಸ್ಲಾಂ ಹಾಗೂ ಕ್ರಿಶ್ಚಿಯನ್ […]