ಆಧಾರ ದ್ವಿತೀಯ ಹಂತದ ನೋಂದಣಿ ಕಾರ್ಯದ ಯೋಜನಾ ಕಾರ್ಯಾಗಾರ
Thursday, December 13th, 2012ಮಂಗಳೂರು :ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಧಾರ ದ್ವಿತೀಯ ಹಂತದ ನೋಂದಣಿ ಕಾರ್ಯದ ಯೋಜನಾ ಕಾರ್ಯಾಗಾರ ವನ್ನು ಆಯೋಜಿಸಲಾಗಿತ್ತು. ಇದರ ಅದ್ಯಕ್ಷತೆಯನ್ನು ಅಪರ ಜಿಲ್ಲಾಧಿಕಾರಿ ಕೆ.ಎ ದಯಾನಂದ ರವರು ವಹಿಸಿದ್ದರು. ಆಧಾರ್ ನಡಿ ನೋಂದಣಿಕರಿಸುವುದನ್ನು ಸಮಗ್ರವಾಗಿಸಲು ನಿವೃತ್ತ ಅಧಿಕಾರಿಗಳನ್ನು ಪರಿಶೀಲಕರನ್ನಾಗಿ ನೇಮಿಸಲಾಗಿದ್ದು, ಅವರಿಗಾಗಿ ತರಬೇತಿಯನ್ನು ಆಯೋಜಿಸಲಾಗಿದೆ. ಈ ಕಾರ್ಯವನ್ನು ಬಹಳ ಗಮನವಹಿಸಿ ನಿರ್ವಹಿಸಬೇಕು. ಪರಿಶೀಲಕರ ಜವಾಬ್ದಾರಿ ಮತ್ತು ಕರ್ತವ್ಯ ಬಹುಮುಖ್ಯವಾಗಿದ್ದು, ಪರಿಶೀಲನೆಯ ನಂತರ ಪರಿಶೀಲಿಸಿದ ಮಾಹಿತಿಯ ದೋಷಗಳಿಗೆ ಪರಿಶೀಲಕರೇ ಜವಾಬ್ದಾರರು. ಹಾಗಾಗಿ ಕಾರ್ಯಾಗಾರವನ್ನು ಗಂಭೀರವಾಗಿ ತೆಗೆದುಕೊಂಡು ಎಲ್ಲ ಪ್ರಶ್ನೆಗಳಿಗೆ […]