ಆಮ್ ಆದ್ಮಿ ಪಕ್ಷದ ವತಿಯಿಂದ ಕೇಂದ್ರ ಸರಕಾರದ ರಾಜಕೀಯ ನೀತಿಯನ್ನು ವಿರೋಧಿಸಿ ಪ್ರತಿಭಟನೆ
Saturday, August 10th, 2013ಮಂಗಳೂರು : ಆಮ್ ಆದ್ಮಿ ಪಕ್ಷವು ಮಾಹಿತಿ ಹಕ್ಕು ಕಾಯ್ದೆಯಿಂದ ರಾಜಕೀಯ ಪಕ್ಷಗಳನ್ನು ಹೊರಗಿಡುವ ಕೇಂದ್ರ ಸರಕಾರದ ನೀತಿಯನ್ನು ವಿರೋಧಿಸಿ ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು. ರಾಜಕೀಯ ಪಕ್ಷಗಳು ಅಧಿಕಾರಕ್ಕೆ ಬಂದ ನಂತರ ಸಾರ್ವಜನಿಕ ಸಂಪತ್ತನ್ನು ಕೊಳ್ಳೆ ಹೊಡೆಯಲು ಅವಕಾಶ ಮಾಡಿಕೊಡುತ್ತಿವೆ. ಈ ಪ್ರಕ್ರಿಯೆ ಎಲ್ಲಾ ಹಗರಣಗಳಿಗೆ ಕಾರಣವಾಗಿದೆ. ಆದ್ದರಿಂದ ರಾಜಕೀಯ ಪಕ್ಷಗಳ ದುಡ್ಡಿನ ಸಂಗ್ರಹ ವಿವರ ಮತ್ತು ಅಭ್ಯರ್ಥಿಗಳ ಆಯ್ಕೆ ಪಾರದರ್ಶಕವಾಗಿ ನಡೆಯುವುದು ಅಗತ್ಯವಾಗಿದೆ ಎಂದು ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ ಆಮ್ ಆದ್ಮಿ […]