ನಾಡಿನೆಲ್ಲೆಡೆ ಶೃದ್ದಾ ಭಕ್ತಿಯ ‘ನಾಗರಪಂಚಮಿ’
Thursday, August 4th, 2011ಮಂಗಳೂರು : ಇಂದು ದೇಶದಾದ್ಯಂತ ನಾಗರ ಪಂಚಮಿಯನ್ನು ಶೃದ್ದಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ‘ನಾಗರ ಪಂಚಮಿ’ ಕೃಷಿ ಮತ್ತು ಮಳೆಯಿಂದಾಗಿ ಸ್ಥಗಿತಗೊಂಡಿದ್ದ ನಮ್ಮ ಎಲ್ಲ ಶ್ರದ್ಧೆಯ, ಉತ್ಸಾಹದ ಆಚರಣೆಗಳೆಲ್ಲ ಮತ್ತೆ ಆರಂಭವಾಗುವ ಮೊದಲ ಹಬ್ಬ. ನಾಡಿಗೆ ದೊಡ್ಡ ಹಬ್ಬವೆಂದೇ ಪ್ರತೀತಿ. ಆಟಿ ತಿಂಗಳ ಅಮಾವಾಸ್ಯೆ ಯಂದು ಕಹಿ ಮದ್ದು ಸೇವಿಸಿ ನಮ್ಮ ಮೂಲದ ನಾಗನ ಸ್ಥಾನಕ್ಕೆ ಹೊರಡಲು ಸಿದ್ಧತೆಗಳಾಗುತ್ತವೆ. ಮುಂದೆ ಐದನೇ ದಿನ ‘ನಾಗರಪಂಚಮಿ’ ಅಥವಾ ‘ನಾಗ ಪಂಚಮಿ’. ನಾಗನಿಗೆ ಹಲವು ನಾಮಗಳಿವೆ, ಉಭಯ ಜೀವಿಗಳಲ್ಲಿ ಹೆಚ್ಚು ಶಕ್ತಿ […]