ನರಹರಿ ಬೆಟ್ಟ ಮತ್ತು ಕಾರಿಂಜೇಶ್ವರ ದೇವಸ್ಥಾನದಲ್ಲಿ ಭಕ್ತಾಧಿಗಳಿಂದ ವಿಶೇಷ ತೀರ್ಥ ಸ್ನಾನ
Wednesday, August 7th, 2013ಬಂಟ್ವಾಳ: ಆಟಿ ಅಮಾವಾಸ್ಯೆಯ ಪ್ರಯುಕ್ತ ಪುರಾಣ ಪ್ರಸಿದ್ದ ಕ್ಷೇತ್ರವಾದ ನರಹರಿ ಶ್ರೀ ಸದಾಶಿವ ದೇವಸ್ಥಾನ ಮತ್ತು ಕಾರಿಂಜ ಮಹಾತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಭಕ್ತಾಧಿಗಳು ಬೆಳಗ್ಗಿನಿಂದಲೇ ವಿಶೇಷ ತೀರ್ಥ ಸ್ನಾನದಲ್ಲಿ ಪಾಲ್ಗೊಂಡರು. ಮುಂಜಾನೆಯಿಂದಲೇ ನರಹರಿ ಸದಾಶಿವ ಕ್ಷೇತ್ರದಲ್ಲಿ ಅಪಾರ ಸಂಖ್ಯೆಯ ಭಕ್ತರು ಅಲ್ಲಿನ ಶಂಖ, ಚಕ್ರ, ಗದಾ, ಪದ್ಮ ಗಳೆಂಬ ತೀರ್ಥಕೆರೆಗಳಿಗೆ ಅಡಿಕೆ ಹಾಗೂ ವೀಳ್ಯದೆಲೆ ಅರ್ಪಿಸಿ ವಿಶೇಷ ತೀರ್ಥಸ್ನಾನ ಮಾಡಿದರು. ಉಬ್ಬಸ ನಿವಾರಣೆಗಾಗಿ ಹುರಿ ಹಗ್ಗವನ್ನು ದೇವರಿಗೆ ಅರ್ಪಿಸುವ ಸೇವೆ ಇಲ್ಲಿ ವಿಶೇಷವಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು […]