ಅಂಬೇಡ್ಕರ್ ಪ್ರತಿಮೆ ಸ್ಥಳಾಂತರಕ್ಕೆ ಒಪ್ಪಿದ ಸರ್ಕಾರ
Wednesday, February 27th, 2013ಬೆಂಗಳೂರು : ಇಲ್ಲಿನ ವಿಧಾನಸೌಧ ಮುಂಭಾಗದ ಅಂಬೇಡ್ಕರ್ ಪ್ರತಿಮೆಯನ್ನು ತಾತ್ಕಾಲಿಕವಾಗಿ ಸ್ಥಳಾಂತರ ಮಾಡಲು ಸರ್ಕಾರ ಒಪ್ಪಿಕೊಂಡಿದ್ದು ಈ ಮೂಲಕ ವಿವಾದದ ಸ್ವರೂಪ ಪಡೆದುಕೊಂಡಿದ್ದ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಸ್ಥಳಾಂತರ ವಿವಾದಕ್ಕೆ ಹೈಕೋರ್ಟ್ ಸೋಮವಾರ ಮಂಗಳ ಹಾಡಿದೆ. ಅಮರನಾಥನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹಿಂದಿನ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ನೇತೃತ್ವದ ವಿಭಾಗೀಯ ಪೀಠ, `ಪ್ರತಿಮೆಯನ್ನು 15 ದಿನಗಳಲ್ಲಿ ತಾತ್ಕಾಲಿಕವಾಗಿ ಸ್ಥಳಾಂತರ ಮಾಡಬೇಕು’ ಎಂದು ಡಿಸೆಂಬರ್ 12ರಂದು ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಕೆಲವು ದಲಿತ ಸಂಘಟನೆಗಳು […]