ಎಎಂಆರ್ ಜಲ ವಿದ್ಯುತ್ ಕಂಪೆನಿಯ ವಿರುದ್ದ ಸೂಕ್ತ ಪರಿಹಾರಕ್ಕಾಗಿ ಪ್ರತಿಭಟನೆ
Thursday, December 8th, 2011ಬಂಟ್ವಾಳ : ಶಂಭೂರು ಜಲ ವಿದ್ಯುತ್ ಯೋಜನೆಯಿಂದ ಒಮ್ಮೆಲೆ ಹರಿದು ಬಿಡುವ ನೀರಿನಿಂದ ಹಲವು ಜೀವಗಳು ಬಲಿಯಾಗುತ್ತಿವೆ. ಮಂಗಳವಾರ ನೇತ್ರಾವತಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಮೂವರು ವಿದ್ಯಾರ್ಥಿಗಳ ಸಾವಿಗೆ ಎಎಂಆರ್ ಜಲ ವಿದ್ಯುತ್ ಕಂಪೆನಿಯೇ ಕಾರಣ ಎಂದು ಸಾರ್ವಜನಿಕರು, ಕಾಲೇಜು ವಿದ್ಯಾರ್ಥಿಗಳು, ಊರಿನ ಜನರು ಬಂಟ್ವಾಳ ತಹಶೀಲ್ದಾರ್ ಕಚೇರಿಯಲ್ಲಿ ಡಿ. 7ಬುಧವಾರದಂದು ಪ್ರತಿಭಟನೆ ನಡೆಸಿ ಸೂಕ್ತ ಪರಿಹಾರಕ್ಕೆ ಆಗ್ರಹಿಸಿದರು. ಮಾಜಿ ಜಿ.ಪಂ. ಉಪಾಧ್ಯಕ್ಷ ಎಂ. ತುಂಗಪ್ಪ ಬಂಗೇರ ನೇತೃತ್ವದಲ್ಲಿ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಜಲ ವಿದ್ಯುತ್ […]