ಅನಿಲ ಭಾಗ್ಯ: ಜಿಲ್ಲೆಯಲ್ಲಿ 49618 ಮನೆಗೆ ಉಚಿತ ಗ್ಯಾಸ್ ಸಂಪರ್ಕ
Saturday, November 11th, 2017ಮ೦ಗಳೂರು: ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ಯಾಸ್ ಸಂಪರ್ಕ ಇಲ್ಲದಿರುವ 49618 ಫಲಾನುಭವಿಗಳಿಗೆ ಉಚಿತವಾಗಿ ಸಂಪರ್ಕ ನೀಡಲಾಗುವುದು ಎಂದು ಅರಣ್ಯ ಪರಿಸರ ಹಾಗೂ ಜೀವಿಶಾಸ್ತ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ. ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆ ಅನುಷ್ಠಾನ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಈಗಾಗಲೇ ಗ್ಯಾಸ್ ಸಂಪರ್ಕ ಪಡೆದಿರುವ ಮನೆಗಳನ್ನು ಹೊರತುಪಡಿಸಿ, ಇನ್ನೂ 49618 ಮನೆಗಳಿಗೆ ಗ್ಯಾಸ್ ಸಂಪರ್ಕ ಪಡೆಯಲು ಬಾಕಿ ಇದೆ. ಈಗಾಗಲೇ […]