ರಸ್ತೆಯಲ್ಲಿ ಮರಳು ಸಾಗಾಟ ನಡೆಸಲು ಬಿಡುವುದಿಲ್ಲ:ಅರುಣ್ ಕುಮಾರ್ ಪುತ್ತಿಲ
Monday, October 9th, 2017ಮಂಗಳೂರು : ಏಕರೂಪದ ಮರಳು ನೀತಿಯನ್ನು ಕೈಬಿಟ್ಟು ಕರಾವಳಿ ಭಾಗದ ಮೂರು ಜಿಲ್ಲೆಗಳಿಗೆ ಪ್ರತ್ಯೇಕ ಮರಳು ನೀತಿ ರೂಪಿಸದಿದ್ದರೆ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಿ, ನಾಳೆಯಿಂದಲೇ ಮರಳು ಸಾಗಾಟದ ಲಾರಿಗಳನ್ನು ರಸ್ತೆಯಲ್ಲಿ ಸಂಚರಿಸಲು ಬಿಡುವುದಿಲ್ಲ ಎಂದು ಪುತ್ತೂರಿನ ಸಾರ್ವಜನಿಕ ಹಿತರಕ್ಷಣಾ ಸಮಿತಿ ಮುಖಂಡ ಅರುಣ್ ಕುಮಾರ್ ಪುತ್ತಿಲ ರಾಜ್ಯಾಡಳಿತಕ್ಕೆ ಎಚ್ಚರಿಕೆ ನೀಡಿದರು. ಮರಳು ವಿಚಾರದಲ್ಲಿ ರಾಜ್ಯ ಸರ್ಕಾರ ಅನುಸರಿಸುತ್ತಿರುವ ಜನವಿರೋಧಿ ನೀತಿ ಮತ್ತು ಜಿಲ್ಲಾಡಳಿತದ ನಿರ್ಲಕ್ಷ್ಯ ಧೋರಣೆಯನ್ನು ವಿರೋಧಿಸಿ ಸಾರ್ವಜನಿಕ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಶನಿವಾರ ಇಲ್ಲಿನ ಉಪವಿಭಾಗಾಧಿಕಾರಿ […]