ವಿಜಯ ಬ್ಯಾಂಕ್ ನ ಮಾಜಿ ಆಡಳಿತ ನಿರ್ದೇಶಕ ಬಿ.ಬಿ. ಶೆಟ್ಟಿ ನಿಧನ
Sunday, August 4th, 2013ಮಂಗಳೂರು: ವಿಜಯ ಬ್ಯಾಂಕ್ ನ ಮಾಜಿ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಬಿ.ಬಿ. ಶೆಟ್ಟಿ (77) ಅವರು ಜುಲೈ 2 ಶುಕ್ರವಾರ ಮಧ್ಯರಾತ್ರಿ ನಿಧನರಾದರು. ಬಿ.ಬಿ. ಶೆಟ್ಟಿ ಅವರು ಪತ್ನಿ ಕಲಾವತಿ ಸಹೋದರ ಸುಬ್ಬಯ್ಯ ಶೆಟ್ಟಿ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಬಿ.ಬಿ. ಶೆಟ್ಟಿ ಅವರು 1975ರ ಡಿಸೆಂಬರ್ ನಲ್ಲಿ ಆಡಳಿತ ಕಚೇರಿಯಲ್ಲಿ ಮ್ಯಾನೇಜರ್ ಆಗಿ ಶೆಟ್ಟಿ ಅವರು ವಿಜಯ್ ಬ್ಯಾಂಕ್ ಗೆ ಸೇರಿದ್ದರು. 1992ರಿಂದ 1996ರ ತನಕ ವಿಜಯ ಬ್ಯಾಂಕ್ ನ ಆಡಳಿತ ನಿರ್ದೇಶಕರಾಗಿದ್ದರು. 1984ರ […]