ದ.ಕ.: ಕಾಂಗ್ರೆಸ್ ಅಭ್ಯರ್ಥಿ ಸ್ಥಾನಕ್ಕೆ ಮೂವರಿಂದ ನಾಮಪತ್ರ
Saturday, March 1st, 2014ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಯ್ಕೆಗೆ ಅವಕಾಶ ನೀಡುವ ಕುರಿತಂತೆ ಮೂವರು ಸ್ಪರ್ಧಾಕಾಂಕ್ಷಿಗಳು ಶುಕ್ರವಾರ ಮಧ್ಯಾಹ್ನ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದು, ಮೂರೂ ನಾಮಪತ್ರಗಳು ಸ್ವೀಕೃತವಾಗಿವೆ. ಕಾಂಗ್ರೆಸ್‌ನ ಹಿರಿಯ ಮುಖಂಡ ಬಿ. ಜನಾರ್ದನ ಪೂಜಾರಿ, ಕೇಂದ್ರ ಸಚಿವ ವೀರಪ್ಪ ಮೊಯಿಲಿ ಅವರ ಪುತ್ರ ಹರ್ಷ ಮೊಯಿಲಿ ಹಾಗೂ ಕಾಂಗ್ರೆಸ್ ಅಲ್ಪಸಂಖ್ಯಾಕ ಘಟಕದ ರಾಜ್ಯ ಉಪಾಧ್ಯಕ್ಷ ಕಣಚೂರು ಮೋನು ನಾಮಪತ್ರ ಸಲ್ಲಿಸಿದ್ದು, ಅಂತಿಮ ಕಣದಲ್ಲಿದ್ದಾರೆ. ಶುಕ್ರವಾರ ಮಧ್ಯಾಹ್ನ 12ರಿಂದ ನಾಮಪತ್ರ […]