ದುಷ್ಚಟವನ್ನು ನಿರ್ಮೂಲನ ಮಾಡಲು ಸ್ವಯಂ ಜಾಗೃತಿ ಅಗತ್ಯ : ಪರಡಿ
Friday, June 27th, 2014ಬಂಟ್ವಾಳ: ಮಾದಕ ದ್ರವ್ಯ ಸೇವನೆಯಿಂದಾಗುವ ದುಷ್ಪಾರಿಣಾಮದ ಬಗ್ಗೆ ಯುವ ಸಮುದಾಯದಲ್ಲಿ ಸ್ವಯಂ ಜಾಗೃತಿ ಮೂಡಿದರೆ ಮಾತ್ರ ಈ ದುಷ್ಚಟವನ್ನು ನಿರ್ಮೂಲನ ಮಾಡಲು ಸಾಧ್ಯ ಎಂದು ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ರಶ್ಮಿ ಪರಡಿ ಹೇಳಿದರು. ಅವರು ಗುರುವಾರ ಬಂಟ್ವಾಳ ನಗರ ಪೊಲೀಸ್ ಠಾಣೆಯ ವತಿಯಿಂದ ಮೊಡಂಕಾಪುವಿನ ಕಾರ್ಮೆಲ್ ಕಾನ್ವೆಂಟ್ ಪದವಿ ಕಾಲೇಜಿನಲ್ಲಿ ವಿಶ್ವ ಮಾಧಕ ದ್ರವ್ಯ ಹಾಗೂ ಅಕ್ರಮ ಸಾಗಾಟ ವಿರೋಧಿ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನಗರ ಠಾಣಾ ಎಸೈ ನಂದಕುಮಾರ್ ಮಾತನಾಡಿ ಮಾದಕ […]