ಭಾಗ್ಯಶ್ರೀ ಸಾವು : ಮನನೊಂದ ತಂದೆ ಆತ್ಮಹತ್ಯೆಗೆ ಶರಣು
Tuesday, June 2nd, 2015ವೇಣೂರು : ಮಗಳ ಸಾವಿನಿಂದ ಮನನೊಂದ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಕೂಕ್ರಬೆಟ್ಟು ಹೊಸಮನೆ ರಾಮಣ್ಣ ಸಾಲ್ಯಾನ್ (48) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ಮರಣೋತ್ತರ ವರದಿ ಬರುವ ಮೊದಲೇ ಭಾಗ್ಯಶ್ರೀ ಸಾವು ಆತ್ಮಹತ್ಯೆಯಿಂದ ಎಂದು ಬರೆದು ಪ್ರಕರಣ ಮುಗಿಸಲು ರುಜು ಹಾಕಿದ ಹಿನ್ನೆಲೆಯಲ್ಲಿ ಮನನೊಂದು ರಾಮಣ್ಣ ಸಾಲ್ಯಾನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ನಾಗರಿಕರು ದೂರುತ್ತಿದ್ದಾರೆ. ರಾಮಣ್ಣ ಸಾಲ್ಯಾನ್ ಪತ್ನಿ ಶಶಿಕಲಾ ಅವರು ರವಿವಾರ ಸಂಜೆ ಕುಟುಂಬದ ದೆ„ವದ ಕಾರ್ಯ ಹಾಗೂ ಮಗಳ ಸಾವಿನ ಸದ್ಗತಿಗೋಸ್ಕರ 16 ಅಗೆಲು ಬಡಿಸುವ […]