1964 ರ ಗೋ ಹತ್ಯೆ ಕಾಯ್ದೆಯನ್ನು ಜಾರಿಗೆ ತಂದಲ್ಲಿ ಗೋ ಹತ್ಯೆಯನ್ನು ಸಂಪೂರ್ಣವಾಗಿ ತಡೆಗಟ್ಟಬಹುದು: ಬಿ.ಮಂಜುನಾಥ ಮಂಡ್ಯ
Saturday, May 18th, 2013ಮಂಗಳೂರು : ಹೊಸದಾಗಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವು ಗೋ ಹತ್ಯೆ ನಿಷೇದ ಕಾಯ್ದೆಯನ್ನು ಹಿಂದೆ ಪಡೆಯುವ ಉದ್ದೇಶ ಹೊಂದಿದ್ದು ಬಹುಸಂಖ್ಯಾತ ಹಿಂದೂಗಳ ಭಾವನೆಗೆ ಧಕ್ಕೆಯುಂಟುಮಾಡಿದೆ ಎಂದು ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಂಚಾಲಕ ಬಿ.ಮಂಜುನಾಥ್ ಮಂಡ್ಯ ಆರೋಪಿಸಿದರು. ನಗರದ ಪತ್ರಿಕಾಭವನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಸ್ತುತ ರಾಜ್ಯ ಸರ್ಕಾರವು ಗೋ ಹತ್ಯೆ ಕಾಯ್ದೆಯನ್ನು ಹಿಂದೆ ಪಡೆದಿದೆ ಮತ್ತು ಮಠಗಳಿಗೆ ನೀಡಿದ್ದ ದೇಣಿಗೆಯನ್ನು ಹಿಂಪಡೆದಿದೆ. ಇದು ಬಹುಸಂಖ್ಯಾತರಾದ ಹಿಂದೂಗಳ ಭಾವನೆಗೆ ದಕ್ಕೆಯುಂಟು ಮಾಡುವ ಅಲ್ಪಸಂಖ್ಯಾತರನ್ನು […]