ಸರಳ ಅಂಕದ ಸೋಲಿಗೆ ಗೊಂದಲ ಕಾರಣ-ಶಂಕೆ
Thursday, May 19th, 2016ಮಂಜೇಶ್ವರ : ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಕುತೂಹಲಕಾರಿ ಮಂಜೇಶ್ವರ ವಿಧಾನ ಸಭಾ ಕ್ಷೇತ್ರದಲ್ಲಿ ಬಹು ನಿರೀಕ್ಷಿತ ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್ ಪ್ರತಿಸ್ಪರ್ಧಿ ಯುಡಿಎಫ್ ಅಭ್ಯರ್ಥಿ ಪಿ.ಬಿ ಅಬ್ದುಲ್ ರಸಾಕ್ ಎದುರು ಕೇವಲ 89 ಅಂತರದ ಸೋಲನುಭವಿಸಲು ಕಾರಣಗಳ ಲೆಕ್ಕಾಚಾರ ನಡೆಯುತ್ತಿದ್ದು, ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದವರು ಬಿಜೆಪಿ ಮತ ವಿಭಜನೆಗೆ ಕಾರಣವೆಂದು ಪ್ರಾಥಮಿಕ ವರದಿಗಳು ತಿಳಿಸುತ್ತವೆ. ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್ ರವರ ಹೆಸರಿನೊಡನೆ ಹೆಚ್ಚು ತಾಳೆಯಾಗುವ ಪೆರ್ಲ ಪ್ರದೇಶದ ಕೆ.ಸುಂದರ ಎಂಬವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ467 ಮತಗಳನನು […]