ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷನಾಗಿ ಯಶಸ್ವಿಯಾಗಿ ಕಾರ್ಯ ನಿರ್ವಹಣೆ : ಗಣೇಶ್ ಕಾರ್ಣಿಕ್
Thursday, December 27th, 2012ಮಂಗಳೂರು : ವಿದೇಶದಲ್ಲಿರುವ ರಾಜ್ಯದ ಜನರ ಹಿತದೃಷ್ಟಿಯನ್ನು ಕಾಪಾಡುವ ಸಲುವಾಗಿ ಬಿಜೆಪಿ ಸರಕಾರದ ಅವಧಿಯಲ್ಲಿ ಅನಿವಾಸಿ ಭಾರತೀಯ ಸಮಿತಿ ಅಸ್ತಿತ್ವಕ್ಕೆ ಬಂದಿದ್ದು ಇದರಲ್ಲಿ ತನಗೆ ಅವಧಿಗಿಂತ ಹೆಚ್ಚಿನ ಕಾಲಾವಕಾಶ ನೀಡಲಾಗಿದೆ ಎಂದು ವಿಧಾನ ಪರಿಷತ್ ನೈರುತ್ಯ ಶಿಕ್ಷಕ ಕ್ಷೇತ್ರದ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಒಂದು ಹೊಸ ಮೈಲಿಗಲ್ಲಾಗಿದ್ದು ತನ್ನನ್ನು ಇದರ ಉಪಾಧ್ಯಕ್ಷನನ್ನಾಗಿ ಮಾಡಿದೆ. ತನ್ನ […]