ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ವತಿಯಿಂದ ಕ್ಯಾರಿ ಓವರ್ ಸಮಸ್ಯೆಯ ಪರಿಹಾರಕ್ಕಾಗಿ ಉಪವಾಸ ಸತ್ಯಾಗ್ರಹ
Saturday, August 3rd, 2013ಮಂಗಳೂರು : ಕರ್ನಾಟಕ ಪಾಲಿಟೆಕ್ನಿಕ್ ಕ್ಯಾರಿ ಓವರ್ ಸಮಸ್ಯೆಯ ಪರಿಹಾರಕ್ಕೆ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ವತಿಯಿಂದ ಉಪವಾಸ ಮಂಗಳೂರು ಜಿಲ್ಲಾಧಿಕಾರಿ ಕಛೇರಿ ಮುಂಬಾಗದಲಲಿ ಶನಿವಾರ ಬೆಳಿಗ್ಗೆ 8 ರಿಂದ ಸಂಜೆ 5 ರ ತನಕ ವಿದ್ಯಾರ್ಥಿಗಳಿಂದ ಉಪವಾಸ ಸತ್ಯಾಗ್ರಹ ನಡೆಯಿತು. ಉಪವಾಸ ನಿರತ ವಿದ್ಯಾರ್ಥಿಗಳನ್ನುದ್ದೇಶಿಸಿ ಸಂಘದ ಕಾನೂನು ಸಲಹೆಗಾರ ದಿನಕರ ಶೆಟ್ಟಿ ಮಾತನಾಡಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅನ್ವಯಿಸುವ ಕ್ಯಾರಿ ಓವರ್ ನಿಯಮದಿಂದ ಸಮಸ್ಯೆ ಉದ್ಭವಿಸಿದ್ದು, ಕರಾವಳಿ ಕರ್ನಾಟಕ ಭಾಗದ ಸುಮಾರು 5000ಕ್ಕೂ […]