ನಿಯಂತ್ರಣದ ಹಂಗಿಲ್ಲದೇ ಮುಂದೆ ನಡೆಯುವ ಸಿಬಿಎಸ್ಇ ಪಠ್ಯಗಳು
Monday, March 25th, 2013ಮಂಗಳೂರು : ಸಿಬಿಎಸ್ಇ ಪಠ್ಯಕ್ರಮ ಅನುಸರಿಸುವ ಶಾಲೆಯೊಂದರಲ್ಲಿ ಇತ್ತೀಚೆಗೆ 4ನೇ ಕ್ಲಾಸಿನ ಇಂಗ್ಲಿಷ್ ಭಾಷಾ ಪಠ್ಯದ ಪಾಠವೊಂದನ್ನು ಕೈಬಿಡಲು ಶಾಲೆಯಲ್ಲಿಯೇ ನಿರ್ಧರಿಸಲಾಯಿತು. ಆ ಪಾಠದ ಶೀರ್ಷಿಕೆ `ದಿ ಗೋಸ್ಟ್ ಟ್ರಬಲ್’. ವಿದ್ಯಾರ್ಥಿ ಗಳಿಗೆ ಹೋಂ ವರ್ಕ್ ಮಾಡಲು ದೆವ್ವ ಸಹಕರಿಸುವ ಕತೆ ಆ ಪಾಠದಲ್ಲಿದೆ. ದೆವ್ವಗಳು ಕೂಡ ನಮ್ಮ ಬದುಕಿನಲ್ಲಿ ನೆರವಾಗುತ್ತವೆ ಎಂಬ ವಿಚಾರವನ್ನು ಒಳಗೊಂಡ ಆ ಪಾಠ ಮಕ್ಕಳ ಮನಸ್ಸಿನ ಮೇಲೆ ಅಷ್ಟೇನೂ ಒಳ್ಳೆಯ ಪರಿಣಾಮ ಬೀರುವುದಿಲ್ಲ ಎಂಬ ಕಾರಣಕ್ಕೆ ಶಿಕ್ಷಕರು ಆ ಪಾಠವನ್ನು ಕೈ […]