ಬಡತನ ನೆಪದಲ್ಲಿ ಮಕ್ಕಳು ದುಡಿಯಲು ಹೋಗುವುದು ಮಹಾಪರಾದ : ಐಡಾ ಸುರೇಶ್
Wednesday, March 25th, 2015ಬಂಟ್ವಾಳ: ಕಾರ್ಮಿಕ ಇಲಾಖೆ ಬಂಟ್ವಾಳ ಮತ್ತು ಸಮಗ್ರ ಶಿಶು ಅಭಿವೃದ್ದಿ ಸೇವಾ ಯೋಜನೆ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಸ್ತ್ರೀಶಕ್ತಿ ಸಂಘದ ಅಧ್ಯಕ್ಷರು ಮತ್ತು ಸದಸ್ಯರಿಗೆ ಬಾಲ ಕಾರ್ಮಿಕ ನಿಷೇದ ಮತ್ತು ನಿಯಂತ್ರಣ ಕಾಯ್ದೆ ಮಾಹಿತಿ ಕಾರ‍್ಯಗಾರ ಬಂಟ್ವಾಳ ಸ್ತ್ರೀ ಶಕ್ತಿ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸ್ಥಾಯಿ ಸಮಿತಿ ಅಧ್ಯಕ್ಷೆ ಐಡಾ ಸುರೇಶ್ ಬಡತನ ನೆಪದಲ್ಲಿ ಮಕ್ಕಳು ದುಡಿಯಲು ಹೋಗುವುದು ಮಹಾಪರಾದ. ಮಕ್ಕಳಿಗೆ ಶಿಕ್ಷಣ ಅಗತ್ಯ ಶಿಕ್ಷಣದಿಂದ ಮಕ್ಕಳ ಭವಿಷ್ಯ ರೂಪಿಸಿಕೊಳ್ಳಲು […]