ಚೆನ್ನಮ್ಮ ಐಪಿಎಸ್ ವಿಮರ್ಶೆ
Wednesday, July 6th, 2011“ನಾನು ಖಾಕಿ ಹಾಕಿರೋದು ಶೋಕಿಗಲ್ಲ…ಗನ್ ಹಿಡಿದಿರೋದು ಅಲಂಕಾರಕ್ಕಲ್ಲ…ಅನ್ಯಾಯಕ್ಕೆ ಹಳ್ಳತೋಡಿ ಸಮಾಧಿ ಕಟ್ಟೋಕೆ…ನ್ಯಾಯದ ಬಾವುಟ ಹಾರಿಸೋಕೆ…” ಎಂದು ಚೆನ್ನಮ್ಮ ಅಬ್ಬರಿಸಿದರೆ ಸಾಕು ಎದುರಾಳಿಗಳ ಚಡ್ಡಿ ಒದ್ದೆಮುದ್ದೆಯಾಗುತ್ತದೆ. ಸಾಹಸ ಪ್ರಿಯರಿಗೆ ಚಿತ್ರಮಂದಿರದಲ್ಲೇ ದೀಪಾವಳಿ. ಚೆನ್ನಮ್ಮ ಐಪಿಎಸ್ ಚಿತ್ರದಹೈಲೈಟ್ಗಳು ಒಂದೆರಡಲ್ಲ. ಅದಿಯಿಂದ ಅಂತ್ಯದವರೆಗೂ ಜಯಹೇ ಜಯ ಜಯ ಜಯಹೇ. ಚೆನ್ನಮ್ಮ ಫಸ್ಟ್ ವಾರ್ನ್ ಮಾಡ್ತಾರೆ. ಬದಲಾದರೆ ಸಂತೋಷ. ಇಲ್ಲಾಂದ್ರೆ ವಾರ್. ಸತ್ತರೂ ಸಂತೋಷ…ಬದುಕಾ ಸಾವಾ? ನೀನೆ ಡಿಸೈಟ್ ಮಾಡು ಎನ್ನುತ್ತಿದ್ದರೆ ರೌಡಿಗಳು ಮನಸ್ಸಿನಲ್ಲೇ ಜನಗಣ ಮನ ಜಪಿಸುತ್ತಾರೆ.ರಫ್ ಅಂಡ್ ಟಫ್ ಪೊಲೀಸ್ […]