ಬಾಲ ಕಾರ್ಮಿಕ ನಿಷೇಧ ಕಾಯ್ದೆ ಜನಜಾಗೃತಿ ರಥಕ್ಕೆ ಚಾಲನೆ
Thursday, March 21st, 2013ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ, ಮಂಗಳೂರು ಹಾಗೂ ಜಿಲ್ಲಾ ಚೈಲ್ಡ್ ಲೇಬರ್ ಪ್ರಾಜೆಕ್ಟ್ ಸೊಸೈಟಿ, ಕಾರ್ಮಿಕ ಇಲಾಖೆ ಇವುಗಳ ಆಶ್ರಯದಲ್ಲಿ ಬಾಲ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯಿದೆ ಬಗ್ಗೆ ಜನಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲೆಯಾದ್ಯಂತ ಚಲಿಸುವ ಜನಜಾಗೃತಿ ರಥಕ್ಕೆ ಬುಧವಾರ ಜಿಲ್ಲಾಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಎನ್. ಪ್ರಕಾಶ್ ಚಾಲನೆ ನೀಡಿದರು. ಬಾಲಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಅನ್ವಯ 14 ವರ್ಷದೊಳಗಿನ ಮಕ್ಕಳನ್ನು ದುಡಿಸುವುದು ಅಪರಾಧ. ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡಲ್ಲಿ ಮಾಲೀಕರಿಗೆ 10,000 […]