ಸ್ವಚ್ಛತೆ ನಿರ್ಲಕ್ಷ್ಯ: ಐದು ಗ್ರಾ.ಪಂ.ಗಳಿಗೆ ನೋಟೀಸ್, ವಿಸರ್ಜಿಸಲು ಸರಕಾರಕ್ಕೆ ಶಿಫಾರಸು ಚಿಂತನೆ
Saturday, July 29th, 2017
ಮಂಗಳೂರು : ಸ್ವಚ್ಛತಾ ಕಾರ್ಯಗಳ ಅನುಷ್ಠಾನದಲ್ಲಿ ತೀವ್ರ ನಿರ್ಲಕ್ಷ್ಯ ವಹಿಸಿರುವ ಜಿಲ್ಲೆಯ 5 ಗ್ರಾಮ ಪಂಚಾಯತ್ಗಳನ್ನು ವಿಸರ್ಜಿಸಲು ಸರಕಾರಕ್ಕೆ ಏಕೆ ಶಿಫಾರಸು ಮಾಡಬಾರದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ನೋಟೀಸ್ ಜಾರಿ ಮಾಡಿದ್ದಾರೆ. ಮಂಗಳೂರು ತಾಲೂಕಿನ ತಲಪಾಡಿ, ಸೋಮೇಶ್ವರ, ಬೆಳ್ಮ, ಗಂಜೀಮಠ ಹಾಗೂ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ಗಳಿಗೆ ನೋಟೀಸ್ ಜಾರಿಯಾಗಿದೆ. ಸಂಪೂರ್ಣ ಸ್ವಚ್ಛತಾ ಆಂದೋಲನದಡಿ ನಿರ್ಮಲ ಗ್ರಾಮ ಪುರಸ್ಕಾರ ಪಡೆದು ಹಾಗೂ ಸ್ವಚ್ಛ ಭಾರತ ಮಿಷನ್ ಕಾರ್ಯಕ್ರಮದಡಿ ಬಯಲು ಬಹಿರ್ದೆಸೆ ಮುಕ್ತ ಎಂದು […]