ಕುಡಿಯುವ ನೀರಿಗಾಗಿ ದ.ಕ. ಜಿಲ್ಲಾಧಿಕಾರಿಗಳನ್ನು ಬೇಟಿ ಮಾಡಿದ ಕಾರ್ಪೊರೇಟರ್‌ಗಳು
Saturday, April 21st, 2012ಮಂಗಳೂರು : ನಗರದ ಜನರ ಕುಡಿಯುವ ನೀರಿನ ಬವಣೆಯನ್ನು ನೀಗಿಸಲು ಕ್ರಮ ಕೈಗೊಳ್ಳಬೇಕು ಎಂದು ಮಂಗಳೂರು ಮಹಾ ನಗರ ಪಾಲಿಕೆಯ ಕಾರ್ಪೊರೇಟರ್‌ಗಳ ನಿಯೋಗ ದ.ಕ. ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದೆ. ತುಂಬೆ ವೆಂಟೆಡ್ ಡ್ಯಾಮ್‌ನಿಂದ ಮೇಲ್ಗಡೆ ನೇತ್ರಾವತಿ ಮತ್ತು ಕುಮಾರಧಾರಾ ನದಿಗಳಿಗೆ ಕಟ್ಟಿರುವ ಎಲ್ಲ ಅಣೆಕಟ್ಟುಗಳನ್ನು ಡಿಸೆಂಬರ್ ಬಳಿಕ ಮಳೆ ಬರುವ ತನಕ ಜಿಲ್ಲಾಧಿಕಾರಿಯವರು ಸ್ವಾಧೀನಕ್ಕೆ ತಗೆದುಕೊಂಡು ನೀರು ಹಂಚಿಕೆಯ ಬಗ್ಗೆ ಮಹಾನಗರ ಪಾಲಿಕೆಯನ್ನು ವಿಶ್ವಾಸಕ್ಕೆ ತೆಗೆದುಕೊಂಡು ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಆಗ್ರಹಿಸಿತು. ಮಾಜಿ ಮೇಯರ್‌ಗಳಾದ ಎಂ. ಶಶಿಧರ […]