ವಿದ್ಯುತ್ ಕ್ಷಾಮಕ್ಕೆ ಬಿಜೆಪಿ ಸರಕಾರದ ಆಡಳಿತ ವೈಫಲ್ಯವೇ ಮುಖ್ಯ ಕಾರಣಃ ಜೈನ್
Friday, October 21st, 2011ಮಂಗಳೂರು: ವಿದ್ಯುತ್ ಸಮಸ್ಯೆಯ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ವತಿಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಸಭೆ ನಡೆಯಿತು. ಮೂಲ್ಕಿ- ಮೂಡಬಿದಿರೆಯ ಶಾಸಕ ಕೆ. ಅಭಯಚಂದ್ರ ಜೈನ್ ಪ್ರತಿಭಟನೆಯ ಸಭೆಯನ್ನು ಉದ್ಘಾಟಿಸಿದರು. ರಾಜ್ಯದಲ್ಲಿ ಉಂಟಾಗಿರುವ ವಿದ್ಯುತ್ ಕ್ಷಾಮಕ್ಕೆ ಬಿಜೆಪಿ ಸರಕಾರದ ಆಡಳಿತ ವೈಫಲ್ಯವೇ ಮುಖ್ಯ ಕಾರಣ. ಅಧಿಕಾರಕ್ಕೆ ಬರುವ ಮೊದಲು ದಿನದ 24 ಗಂಟೆ ಕಾಲವೂ ವಿದ್ಯುತ್ ಪೂರೈಕೆ ಮಾಡುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರ ಕಳೆದ 5 […]