ಕಾಂಗ್ರೆಸ್ಸ್ ನಲ್ಲಿ 17 ಕ್ರಿಮಿನಲ್ ಶಾಸಕರು, ಸಿದ್ದರಾಮಯ್ಯ ಸರಕಾರಕ್ಕೆ ಬಹುಮತದ ಚಿಂತೆ
Thursday, July 11th, 2013ಬೆಂಗಳೂರು : ಕ್ರಿಮಿನಲ್ ಕೇಸುಗಳನ್ನು ಎದುರಿಸುತ್ತಿರುವ ಶಾಸಕರ ಅಪರಾಧ ಸಾಬೀತಾಗಿ 2 ವರ್ಷಕ್ಕಿಂತ ಹೆಚ್ಚು ಅವಧಿಗೆ ಶಿಕ್ಷೆಗೆ ಗುರಿಯಾದ ಸಂಸದ ಮತ್ತು ಶಾಸಕ ತನ್ನ ಸದಸ್ಯತ್ವ ಕಳೆದುಕೊಳ್ಳುತ್ತಾನೆ ಎಂದು ಭಾರತದ ಸರ್ವೋಚ್ಚ ನ್ಯಾಯಾಲಯ ಜು.10ರಂದು ಐತಿಹಾಸಿಕ ತೀರ್ಪು ನೀಡಿದೆ. ಆಡಳಿತಾರೂಢ ಕಾಂಗ್ರೆಸ್ ಅತೀ ಹೆಚ್ಚು ಕ್ರಿಮಿನಲ್ ಶಾಸಕರನ್ನು ಹೊಂದಿದೆ. ಕಾಂಗ್ರೆಸ್ಸಿನ ಒಟ್ಟು 17 ಶಾಸಕರು ಕ್ರಿಮಿನಲ್ ಕೇಸುಗಳನ್ನು ಎದುರಿಸುತ್ತಿದ್ದಾರೆ, ಬಿಜೆಪಿಯಿಂದ 9 ಮತ್ತು ಜೆಡಿಎಸ್ ನಿಂದ 6 ಶಾಸಕರ ವಿರುದ್ದ ಕ್ರಿಮಿನಲ್ ಮೊಕದ್ದಮೆ ಇದೆ. ಇವರ ಆರೋಪ ಸಾಬೀತಾಗಿ […]