ಸ್ಯಾಂಡ್ ಬಜಾರ್ ಆಪ್ ಮೂಲಕ ಗ್ರಾಹಕರಿಗೆ ಕಡಿಮೆ ದರದಲ್ಲಿ ಮರಳು ಒದಗಿಸಲು ಒತ್ತಾಯ

Tuesday, November 17th, 2020
Sand Bazar

ಮಂಗಳೂರು  :  ಸ್ಯಾಂಡ್ ಬಜಾರ್ ಸ್ಥಾಪಿಸುವ ಮೂಲಕ ಗ್ರಾಹಕರಿಗೆ ಕಡಿಮೆ ಮತ್ತು ನ್ಯಾಯಯುತ ದರದಲ್ಲಿ ಗುಣಮಟ್ಟ್ಟದ ಮರಳನ್ನು ಒದಗಿಸಿಕೊಳ್ಳಲು ಜಿಲ್ಲಾಡಳಿತ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಮತ್ತು ಈ ಬಗ್ಗೆ ಜನರಿಗೆ ಮಾಹಿತಿ ನೀಡುವ ಕೆಲಸ ಮಾಡಬೇಕು. ಪ್ರಸ್ತುತ 3 ಯುನಿಟ್ ಮರಳಿಗೆ 17,000/- ರಿಂದ 20,000/- ತನಕ ದರ ವಿಧಿಸಲಾಗುತಿದೆ, ಸಿಮೆಂಟಿಗಿಂತಲೂ ಮರಳಿನ ದರ ಜಾಸ್ತಿಯಾಗಿರುತ್ತದೆ. ಆದುದರಿಂದ ದರ ನಿಗದಿಪಡಿಸಿ ಸ್ಯಾಂಡ್ ಬಜಾರ್ ಮೂಲಕವೇ ಮರಳು ನೀಡಲು ಕಾಂಗ್ರೆಸ್  ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದೆ. ಹಿಂದೆ ಕುಮಾರಸ್ವಾಮಿಯವರ […]

ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್‌) ಅಧಿಸೂಚನೆ-2011’ರ ಅನುಷ್ಠಾನ ಸಂಬಂಧ, ಕರಡು ನಕ್ಷೆ

Thursday, October 12th, 2017
CRZ

ಮಂಗಳೂರು: ಕರಾವಳಿಯ ಮೂರು ಜಿಲ್ಲೆಗಳ ಸುದೀರ್ಘ‌ ಕಾಲದ ಬೇಡಿಕೆಯಾಗಿರುವ “ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್‌) ಅಧಿಸೂಚನೆ-2011’ರ ಅನುಷ್ಠಾನ ಸಂಬಂಧ ಈಗ ಹೊಸ ಕರಡು ನಕ್ಷೆ ಸಿದ್ಧಗೊಂಡಿದೆ. ಸಿಆರ್‌ಝಡ್‌ ವ್ಯಾಪ್ತಿಯ ನಿವಾಸಿಗಳಿಂದ ಅಹವಾಲು ಸ್ವೀಕಾರಕ್ಕೆ ಕರ್ನಾಟಕ ಕಡಲತೀರ ವಲಯ ನಿರ್ವಹಣಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಹೊಸ ನಕ್ಷೆ ಪ್ರಕಾರ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಪರಿಸ್ಥಿತಿ ಹಾಗೂ ಆವಶ್ಯಕತೆಗೆ ಅನುಗುಣವಾಗಿ ನಿಯಮದಲ್ಲಿ ಬದಲಾವಣೆ ಮಾಡಲು ಅವಕಾಶವಿದ್ದು, ನಿರ್ಬಂಧಗಳಲ್ಲಿ ಕೊಂಚ ಸಡಿಲಿಕೆಯಾಗುವ ಸಾಧ್ಯತೆಯಿದೆ. ಕೇಂದ್ರ ಪರಿಸರ ಹಾಗೂ ಅರಣ್ಯ ಸಚಿವಾಲಯವು 2014 ಮಾ. 14ರಂದು […]