ರಾಷ್ಟ್ರೀಯ ಹೆದ್ದಾರಿ : ಮಂದಗತಿಯ ಕಾಮಗಾರಿ, ಅಲ್ಲಲ್ಲಿ ಟೋಲ್‌ಗೇಟ್ – ಸಭೆ
Sunday, November 27th, 2011ಮಂಗಳೂರು: ಸುರತ್ಕಲ್- ಬಿ.ಸಿ. ರೋಡ್ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಿರ್ವಹಣೆಯ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಹೆದ್ದಾರಿ ಚತುಷ್ಪಥ ಕಾಮಗಾರಿಯ ಬಗ್ಗೆ ನಾಗರಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಒಂದು ಟೋಲ್‌ಗೇಟ್‌ನಿಂದ ಕನಿಷ್ಠ 60 ಕಿ. ಮೀ. ದೂರದಲ್ಲಿ ಇನ್ನೊಂದು ಟೋಲ್‌ಗೇಟ್ ನಿರ್ಮಿಸಬಹುದು. ಅಲ್ಲದೆ ಮಹಾನಗರ ಪಾಲಿಕೆಯ ಗಡಿಯಿಂದ 10 ಕಿ. ಮೀ. ಅನಂತರ ಇನ್ನೊಂದು ಟೋಲ್‌ಗೇಟ್ ನಿರ್ಮಿಸಬಹುದು ಎನ್ನುವ ನಿಯಮವಿದೆ. ಬ್ರಹ್ಮರಕೂಟ್ಲುವಿನಲ್ಲಿ ರಾ. ಹೆದ್ದಾರಿಯಲ್ಲಿ ಟೋಲ್‌ಗೇಟ್ ನಿರ್ಮಿಸಲಾಗಿದ್ದು, ಬೈಕಂಪಾಡಿ ಪರಿಸರದಲ್ಲಿ ಇನ್ನೊಂದು […]