ಮೊಯ್ಲಿ, ದಿಯೋರಾ, ಅಂಬಾನಿ ವಿರುದ್ಧ ಎಫ್‌ಐಆರ್‌ಗೆ ಸೂಚನೆ
Tuesday, February 11th, 2014ನವದೆಹಲಿ: ಮುರಳಿ ದಿಯೋರಾ, ವೀರಪ್ಪ ಮೊಯ್ಲಿ, ವಿ.ಕೆ ಸಿಬಲ್ , ಮುಖೇಶ್ ಅಂಬಾನಿ ಮತ್ತು ರಿಲಾಯನ್ಸ್ ಇಂಡಸ್ಟ್ರೀಸ್ ವಿರುದ್ಧ ಎಫ್‌ಐಆರ್ ದಾಖಲಿಸಲು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಸೂಚನೆ ನೀಡಿದ್ದಾರೆ. ಮಂಗಳವಾರ ದೆಹಲಿಯಲ್ಲಿ ಸುದ್ದಿಗೋಷ್ಠಿನ್ನುದ್ದೇಶಿಸಿ ಮಾತನಾಡಿದ ಅರವಿಂದ್ ಕೇಜ್ರಿವಾಲ್ ಅನಿಲ ಬೆಲೆ ಹೆಚ್ಚಳ ರಿಲಾಯನ್ಸ್ ಕಂಪನಿಯೇ ಕಾರಣ ಎಂದು ಹೇಳಿದ್ದಾರೆ. ರಿಲಾಯನ್ಸ್ ಕಂಪನಿ ಅನಿಲ ಬಾವಿ ಗುತ್ತಿಗೆಯ ವಿಚಾರದಲ್ಲಿ ಕೇಂದ್ರ ಗೋಲ್‌ಮಾಲ್ ನಡೆಸಿದೆ ಹಾಗು ರಿಲಾಯನ್ಸ್ ಕಂಪನಿ ದೇಶದಲ್ಲಿ ಅನಿಲವನ್ನು ಕೃತಕ ಸಂಗ್ರಹದಲ್ಲಿರಿಸಿದೆ […]