ಜನಜಾಗ್ರತಿ ಸಮಿತಿಯಿಂದ ಗೋಮಾತೆಯ ರಕ್ಷಣೆಗಾಗಿ ಸಾರ್ವಜನಿಕ ಪ್ರತಿಭಟನಾ ಸಭೆ
Wednesday, August 14th, 2013ಮಂಗಳೂರು : ಇತೀಚೆಗೆ ಕರಾವಳಿಯಲ್ಲಿ ಗೋಕಳ್ಳತನ, ಗೋಹತ್ಯೆ, ಅಕ್ರಮ ಹಾಗೂ ಹಿಂಸಾತ್ಮಕ ಗೋಸಾಗಟ ತೀವ್ರಗೊಳ್ಳುವುದರಿಂದ ಅದನ್ನು ತಡೆಯಲು ಪೋಲಿಸ್ ಇಲಾಖೆ ಮತ್ತು ಸರಕಾರವನ್ನು ಎಚ್ಚರಿಸುವ ಸಲುವಾಗಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಆಗಸ್ಟ್ 19 ರಂದು ಸಾರ್ವಜನಿಕ ಪ್ರತಿಭಟನಾ ಸಭೆ ನಡೆಯಲಿದೆ. ಅದೇ ದಿನ ಬೆಳಿಗ್ಗೆ 10 ಗಂಟೆಗೆ ಮಂಗಳೂರಿನಲ್ಲಿ ಪ್ರತಿಭಟನಾ ಮೆರವಣಿಗೆ ಹಾಗೂ ತಾಲೂಕು ಕಛೇರಿಯ ಎದುರು ಸಾರ್ವಜನಿಕ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಜನಜಾಗ್ರತಿ ಸಮಿತಿಯ ಸಂಚಾಲಕರಾದ ಕಟೀಲು […]