ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ
Monday, February 20th, 2017ಮಂಗಳೂರು: ದ. ಕ. ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಕಾಂಗ್ರೆಸ್ ನಾಯಕರ ಭ್ರಷ್ಟಾಚಾರದ ವಿರುದ್ಧ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರನ್ನುದ್ದೇಶಿಸಿ ಮಾತನಾಡಿದ ದ.ಕ. ಸಂಸದ ನಳಿನ್ಕುಮಾರ್ ಕಟೀಲು, ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಇದಕ್ಕೆ ಪುರಾವೆ ಎಂಬಂತೆ ರಾಜ್ಯದಲ್ಲಿ ಐದಕ್ಕೂ ಹೆಚ್ಚು ಪ್ರಮುಖ ವ್ಯಕ್ತಿಗಳ ಮನೆಗಳ ಮೇಲೆ ಆದಾಯ ತೆರಿಗೆ ಮತ್ತು ಜಾರಿ ನಿರ್ದೇಶನಾಯಲಯದ ದಾಳಿ ನಡೆದಿದೆ. ರಾಜ್ಯ ಸರ್ಕಾರ ಸಂಪೂರ್ಣ ಭ್ರಷ್ಟತೆಯ ಕೂಪದಲ್ಲಿ ಬಿದ್ದಿದೆ ಎಂದು ದೂರಿದರು. ಚಿಕ್ಕರಾಯಪ್ಪ ಮತ್ತು […]