‘ಪವರ್’ ಮಿನಿಸ್ಟರ್ ಮೇಲೆ ಐಟಿ ದಾಳಿ, ರಾಜ್ಯದಲ್ಲಿ ಕಾಂಗ್ರೆಸ್ ಪವರ್ ಕಟ್ ಆಗಲಿದೆಯೇ ?

Thursday, August 3rd, 2017
dk shivakumar

ಬೆಂಗಳೂರು  : ಡಿ.ಕೆ ಶಿವಕುಮಾರ್ ಅವರ ಮೇಲೆ ನಡೆದಿರುವ ಐಟಿ ದಾಳಿ, ಕಾಂಗ್ರೆಸ್ ಪಾಳಯದಲ್ಲಿ ತಳಮಳ ಉಂಟಾಗಿದೆ. ಇನ್ನೇನು ಚುನಾವಣೆಗೆ ಒಂದು ವರ್ಷ ಬಾಕಿ ಉಳಿದಿರುವಾಗ, ಅಧಿಕಾರದಲ್ಲಿರುವ ಒಬ್ಬ ಮಂತ್ರಿ ಮೇಲೆ ನಡೆದಿರುವ ಆದಾಯ ತೆರಿಗೆ ದಾಳಿಯಲ್ಲಿ ಆರೋಪ ಸಾಬೀತಾದರೆ ಕಾಂಗ್ರೆಸ್ ಪಕ್ಷಕ್ಕೆ ಬಹುದೊಡ್ಡ ಹೊಡೆತ ಬೀಳಲಿದೆ. ಕರ್ನಾಟಕದ ಇಂಧನ ಸಚಿವ ಎನ್ನುವದಕ್ಕಿಂತ ಹೆಚ್ಚಾಗಿ ರಾಜ್ಯದ ಅತ್ಯಂತ ಪ್ರಭಾವಿ ಮುಖಂಡ ಡಿ ಕೆ ಶಿವಕುಮಾರ್ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆಯ ‘ವ್ಯವಸ್ಥಿತ’ ದಾಳಿ, ದ್ವೇಷದ ರಾಜಕಾರಣ […]

ಡಿ.ಕೆ.ಶಿವಕುಮಾರ್ ಮೇಲೆ ಐ.ಟಿ. ದಾಳಿ ಕೇಂದ್ರ ಸರ್ಕಾರದ ಹೀನ ಕೆಲಸ : ಪೂಜಾರಿ

Wednesday, August 2nd, 2017
BJ poojary

ಮಂಗಳೂರು: ರಾಜ್ಯ ಸಚಿವ ಡಿ.ಕೆ.ಶಿವಕುಮಾರ್ ಅವರ ಮನೆ, ಕಚೇರಿ, ಮತ್ತು ಸಂಭಂದಿಕರ ಮೇಲೆ ನಡೆದಿರುವ ಐ.ಟಿ. ದಾಳಿ ಕೇಂದ್ರ ಸರ್ಕಾರದ ಹೀನ ಕೆಲಸ ಎಂದು ಕೇಂದ್ರದ ವಿರುದ್ಧ ಕಾಂಗ್ರೆಸ್ ಮಾಜಿ ಸಂಸದ  ಜನಾರ್ದನ ಪೂಜಾರಿ ಕಿಡಿಕಾರಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಜನಾರ್ದನ ಪೂಜಾರಿ, ಐಟಿ ಇಲಾಖೆ ಯಾವ ಪಕ್ಷ, ವ್ಯಕ್ತಿಗೆ ಸೇರಿದ ಇಲಾಖೆ ಅಲ್ಲ. 39 ಕಡೆ ಸಿಆರ್‌ಪಿಎಫ್ ಜೊತೆ ದಾಳಿ ನಡೆಸಿದೆ. ಅದನ್ನು ತಮ್ಮಿಚ್ಛೆಯಂತೆ ಬಳಸುತ್ತಿರುವುದು ಸರಿಯಲ್ಲ, ಇದರಿಂದ ಸಿಆರ್‌ಪಿಎಫ್ ಮಾನ ಮರ್ಯಾದೆ ಕೂಡ ಹಾಳಾಗಿದೆ ಎಂದರು. […]

ಡಿ.ಕೆ. ಶಿವಕುಮಾರ್ 224ನೇ ಶಾಸಕರಾಗಿ ಪ್ರಮಾಣ ವಚನ ಸ್ವೀಕಾರ

Thursday, June 13th, 2013
DK Shivakumar

ಬೆಂಗಳೂರು:  ಇಂದು ಸ್ಪೀಕರ್ ಕಚೇರಿಯಲ್ಲಿ 224ನೇ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಶಿವಕುಮಾರ್ ಅವರಿಗೆ ಬೆಳಗ್ಗೆ 10ಗಂಟೆಯ ಸುಮಾರಿಗೆ ಪ್ರಮಾಣವಚನ ಬೋಧಿಸಿದರು. ಬಳಿಕ ವಿಧಾನಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ತಮಗೆ ಸಚಿವ ಸ್ಥಾನ ತಪ್ಪಿಸಲು, ಸ್ವಾತಂತ್ರ್ಯ ಹೋರಾಟಗಾರರು, ಬುದ್ಧಿಜೀವಿಗಳು ಹಾಗು ಮಾಧ್ಯಮಗಳು ಸಂಚು ರೂಪಿಸಿದ್ದವು ಎಂದು ಆರೋಪಿಸಿದರು. ಅಲ್ಲದೆ ಮೊದಲ ಹಂತದಲ್ಲಿ ಸಚಿವ ಸ್ಥಾನ ತಪ್ಪಿಸುವುದರಲ್ಲಿ ಅವರು ಯಶಸ್ವಿಯೂ ಆಗಿದ್ದಾರೆ ಎಂದರು. ಇನ್ನು ಡಿಕೆಶಿ ಅವರ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಹಿರಿಯ […]