ಮಾದಕ ವಸ್ತು ಮಾರಾಟ ಜಾಲ, ರೌಡಿ ನಿಗ್ರಹ ದಳದ ಪೊಲೀಸರಿಂದ ವಿದ್ಯಾರ್ಥಿಗಳ ಬಂಧನ

Friday, October 27th, 2017
drug

ಮಂಗಳೂರು: ಮಂಗಳೂರಿನ ರೌಡಿ ನಿಗ್ರಹ ದಳದ ಪೊಲೀಸರು ಬೃಹತ್ ಮಾದಕ ವಸ್ತು ಮಾರಾಟ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಗರದಲ್ಲಿ ನಿಷೇಧಿತ ಮಾದಕ ವಸ್ತುಗಳಾದ ಎಲ್.ಎಸ್.ಡಿ (Lysergic Acid diethylamide) ಎಂ.ಡಿ.ಎಂ.ಎ (Methylene Dioxy Meth Amphetami) ಮತ್ತು ಎಂ.ಡಿ.ಎಂ (Methylene Dioxy Methamthetami) ಟ್ಯಾಬ್ಲೆಟ್ ಗಳನ್ನು ಮಾರಾಟ ಮಾಡುತ್ತಿದ್ದ, ಅಂತರಾಜ್ಯ ಜಾಲವನ್ನು ಮಂಗಳೂರು ದಕ್ಷಿಣ ರೌಡಿ ನಿಗ್ರಹ ದಳ ಅಧಿಕಾರಿ ಮತ್ತು ರೌಡಿ ನಿಗ್ರಹದಳದ ತಂಡದವರು ಭೇದಿಸಿದ್ದಾರೆ. ನಗರದಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಬಗ್ಗೆ […]

ಮಾದಕ ವಸ್ತುಗಳ ವಿತರಕರ ಬಗ್ಗೆ ಎಚ್ಚರಿಕೆ ವಹಿಸಿ: ಪ್ರಸನ್ನ ಎಂ.ಎಸ್

Wednesday, October 18th, 2017
drug

ಮಂಗಳೂರು: ಮಾದಕ ದ್ರವ್ಯಗಳ ಸೇವನೆಯಿಂದ ಯುವ ಜನತೆಯ ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಆತಂಕ ಉಂಟುಮಾಡುತ್ತಿರುವ ಪ್ರಕರಣಗಳ ತಡೆಗಾಗಿ ವಿದ್ಯಾರ್ಥಿಗಳು ಜಾಗೃತರಾಗಬೇಕು. ಗಾಂಜಾ, ಅಫೀಮು, ನೈಟ್ರೇಟ್೧೦ ಇತ್ಯಾದಿ ಮಾದಕ ವಸ್ತುಗಳನ್ನು ವಿತರಿಸುವವರು, ಮಾರುವವರು,ಬಳಸುವವರು, ಅವರ ಅಡ್ಡೆಗಳ ಬಗ್ಗೆ ಮಾಹಿತಿಯನ್ನು ಪೋಲೀಸ್ ಇಲಾಖೆಗೆ ನೀಡಿ ಸಹಕರಿಸಬೇಕು. ಈ ಪಿಡುಗಿನಿಂದ ವಿದ್ಯಾರ್ಥಿಗಳನ್ನು ಕಾಪಾಡಿ ಅವರ ಉಜ್ವಲ ಭವಿಷ್ಯಕ್ಕೆ ಸಹಕರಿಸಬೇಕು ಎಂದು ಬಂಟ್ವಾಳ ಗ್ರಾಮಾಂತರ ಠಾಣೆಯ ಎಸ್.ಐ. ಪ್ರಸನ್ನ ಎಂ.ಎಸ್. ಹೇಳಿದರು. ಅವರು ದ.ಕ ಜಿಲ್ಲಾ ಪೋಲೀಸ್ ಇಲಾಖೆಯ ಡ್ರಗ್ಸ್ ತಡೆ […]