ಡಿವೈಎಫ್ಐ ವತಿಯಿಂದ ಪಡೀಲ್ ರೈಲ್ವೆ ಗೇಟ್ ಬಳಿ ಕೆಳ ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ಪ್ರತಿಭಟನೆ
Tuesday, October 1st, 2013ಮಂಗಳೂರು : ಪಡೀಲ್ ರೈಲ್ವೆ ಗೇಟ್ ಬಳಿ ಕೆಳ ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ಡಿವೈಎಫ್ಐ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಡಿವೈಎಫ್ಐ ಜಿಲ್ಲಾಧ್ಯಕ್ಷ ಮುನೀರ್ ಕಾಟಿಪಳ್ಳ , ಬಜಾಲ್ ಪಡೀಲ್ ವಾಸಿಗಳ ಎರಡು ದಶಕಗಳ ಬೇಡಿಕೆ ಈಡೇರಿಸಲಾಗದ ಸರಕಾರ ಇರುವುದಾದರೂ ಏತಕ್ಕೆ , ಒಂದು ಗಂಟೆಯಲ್ಲಿ ನಾಲ್ಕೈದು ಬಾರಿ ಗೇಟ್ ಹಾಕುವುದರಿಂದ ಸಾರ್ವಜ ನಿಕರು ಪರದಾಡುವಂತಾಗಿದೆ. ಜನ ಪ್ರತಿನಿಧಿಗಳ ಸೋಮಾರಿತನವೇ ರೈಲ್ವೆ ಇಲಾಖೆಯ ನಿರ್ಲಕ್ಷಕ್ಕೆ ಕಾರಣ ಎಂದು ಅವರು ಆರೋಪಿಸಿದರು. ಪಡೀಲ್ ರೈಲ್ವೆ ಕೆಳ ಸೇತುವೆ ನಿರ್ಮಾಣದ ಬೇಡಿಕೆಯೂ ಸೇರಿದಂತೆ […]