ಕೋವಿಡ್ ಸೋಂಕಿಗೆ ಬೋಳೂರಿನ 58 ವರ್ಷದ ಮಹಿಳೆ ಮೃತ್ಯು
Wednesday, May 13th, 2020ಮಂಗಳೂರು : ಕೋವಿಡ್ ಸೋಂಕಿಗೆ ತುತ್ತಾಗಿದ್ದ ಬೋಳೂರಿನ 58 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು ಇದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಮೆದುಳು ಸಂಬಂದಿತ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಗೆ ಸೋಂಕು ತಗಳಿತ್ತು ನಂತರ ಗಂಟಲಿನ ದ್ರವ ಪರೀಕ್ಷೆಗೆ ಒಳಪಡಿಸಲಾಗಿತ್ತು ಅದರ ವರದಿ ಏಪ್ರಿಲ್ 3೦ರಂದು ಬಂದಿದ್ದು ಅದರಲ್ಲಿ ಕೋವಿಡ್ ದೃಢಪಟ್ಟಿತ್ತು ನಂತರ ಅವರನ್ನು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾರೆ. ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿದ್ದ ಅವಧಿಯಲ್ಲಿ, […]