ಶಾಲಾ ಮಕ್ಕಳ ಸುರಕ್ಷತೆಗೆ ಶಾಲಾ ವಾಹನಗಳಿಗೆ ಜಿ.ಪಿ.ಎಸ್.-ಎ.ಬಿ.ಇಬ್ರಾಹಿಂ
Monday, March 30th, 2015ಮಂಗಳೂರು : ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಕಂಡು ಬರುತ್ತಿರುವ ಶಾಲಾ ಮಕ್ಕಳಿಗೆ ಲೈಂಗಿಕ ಕಿರುಕುಳ ಇತ್ಯಾದಿ ಪ್ರಕರಣಗಳನ್ನು ನಿಯಂತ್ರಿಸುವುದು ಸೇರಿದಂತೆ ಶಾಲಾ ಮಕ್ಕಳ ಹಿತದೃಷ್ಠಿಯಿಂದ ಶಾಲಾ ವಾಹನಗಳಿಗೆ ಕಡ್ಡಾಯವಾಗಿ ಜಿ.ಪಿ.ಎಸ್. ನ್ನು ಮುಂದಿನ ಶೈಕ್ಷಣಿಕ ವರ್ಷಾರಂಭದ ಒಳಗಾಗಿ ಅಳವಡಿಸಬೇಕೆಂದು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ಎಲ್ಲಾ ಶಾಲೆಗಳ ವ್ಯವಸ್ಥಾಪಕರಿಗೆ ತಿಳಿಸಿದ್ದಾರೆ. ಅವರು ಇಂದು ತಮ್ಮ ಕಛೇರಿಯಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂಧರ್ಭದಲ್ಲಿ ಸಭೆಯಲ್ಲಿ ಹಾಜರಿದ್ದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ||ಶರಣಬಸಪ್ಪ […]