ಜಿಲ್ಲೆಯಲ್ಲಿ ನೂತನ ಕೊಳವೆ ಬಾವಿ ಕೊರೆಯಲು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಂತರ್ಜಲ ಪ್ರಾಧಿಕಾರದ ಅನುಮತಿ ಕಡ್ಡಾಯ :ಎನ್. ಪ್ರಕಾಶ್
Tuesday, February 5th, 2013ಮಂಗಳೂರು : ಕರ್ನಾಟಕ ಅಂತರ್ಜಲ ಅಭಿವೃದ್ಧಿ ಪಡಿಸುವ ಮತ್ತು ಅಂತರ್ಜಲ ಅತಿ ಬಳಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕರ್ನಾಟಕ ಅಂತರ್ಜಲ ಅಧಿನಿಯಮ 2011 ನಿಯಮಾವಳಿ-2012ರನ್ವಯ ನೂತನವಾಗಿ ರಚಿಸಿರುವ ಜಿಲ್ಲಾ ಮಟ್ಟದ ಅಂತರ್ಜಲ ಪ್ರಾಧಿಕಾರದ ಪ್ರಥಮ ಸಭೆಯು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಇದರ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎನ್. ಪ್ರಕಾಶ್ ರವರು ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ ಹಾಗೂ ಪುತ್ತೂರು ತಾಲೂಕುಗಳ 43 ಗ್ರಾಮಗಳನ್ನು ಅಂತರ್ಜಲ ಅತಿ ಬಳಕೆ ಗ್ರಾಮಗಳೆಂದು ಘೋಷಿಸಲಾಗಿದೆ. ಈ ಗ್ರಾಮಗಳಲ್ಲಿ ಇನ್ನು […]