ಅಪಘಾತದಿಂದ ನೊಂದ ವ್ಯಕ್ತಿ ಆತ್ಮಹತ್ಯೆ
Wednesday, April 3rd, 2013ಮಂಗಳೂರು : ಕೆಲ ತಿಂಗಳ ಹಿಂದೆ ನಡೆದ ಅಪಘಾತದಿಂದಾಗಿ ಖಿನ್ನತೆಗೆ ಒಳಗಾದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ನಗರದ ಬಿಕರ್ನಕಟ್ಟೆ ಬಳಿ ನಡೆದಿದೆ. ಕಳೆದ ಫೆಬ್ರವರಿ ೨೩ ರಂದು ವೆಲೇರಿ ಯನ್ ರೋಡ್ರಿಗಸ್ ಎಂಬವರು ಕಂಕನಾಡಿ ಬಳಿ ತನ್ನ ಇನ್ನೋವಾ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ೧೨ ವರ್ಷದ ಬಾಲಕಿಯೊಬ್ಬಳು ಇವರ ಕಾರಿನಡಿಗೆ ಬಿದ್ದು ಮೃತಪಟ್ಟಿದ್ದಳು. ರಸ್ತೆ ದಾಟುವಾಗ ಈ ಅಪಘಾತ ನಡೆದಿತ್ತು. ಈ ಅಪಘಾತದಿಂದ ವೆಲೇರಿಯನ್ ರವರು ಸಾಕಷ್ಟು ನೊಂದಿದ್ದು ಇದೆ ಕಾರಣದಿಂದ ನಿನ್ನೆ ಬೆಳಿಗ್ಗೆ […]