ಕರ್ನಾಟಕ ನ್ಯಾಯ ಮಂಡಳಿ ಅಧ್ಯಕ್ಷರಾಗಿ ಮೂಸಾ ಕುಂಞಿ
Tuesday, October 27th, 2015ಮಂಗಳೂರು: ಕರ್ನಾಟಕ ಆಡಳಿತ ನ್ಯಾಯ ಮಂಡಳಿಯ ನ್ಯಾಯಾಂಗ ಸದಸ್ಯರಾಗಿ ಸೇವೆ ಸಲ್ಲಿಸುತ್ತಿರುವ ಮೂಸಾ ಕುಂಞಿ ನಾಯರ್ಮೂಲೆ ಅವರನ್ನು ಕರ್ನಾಟಕ ನ್ಯಾಯ ಮಂಡಳಿ(ಕೆಎಟಿ)ಯ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಿ ಸರಕಾರ ಅಸೂಚನೆ ಹೊರಡಿಸಿದೆ. ಬಂಟ್ವಾಳ ತಾಲೂಕಿನ ಮಾಣಿಲ ಗ್ರಾಮದ ಮೂಸಾ ಕುಂಞಿ, ಮಂಗಳೂರಿನಲ್ಲಿ ವಕೀಲಿ ವೃತ್ತಿ ನಡೆಸುತ್ತಿದ್ದಾಗ 1983 ರಲ್ಲಿ ನ್ಯಾಯಾಂಗ ಸೇವೆಗೆ ಆಯ್ಕೆಯಾಗಿ, ರಾಜ್ಯದ ವಿವಿಧೆಡೆಗಳಲ್ಲಿ ನ್ಯಾಯಾಶರಾಗಿ ಕರ್ತವ್ಯನಿರ್ವಹಿಸಿದ್ದರು. ಜಿಲ್ಲಾ ನ್ಯಾಯಾಶರ ಹುದ್ದೆಯಲ್ಲಿದ್ದಾಗ ಕರ್ನಾಟಕ ಲೋಕಾಯುಕ್ತದ ರಿಜಿಸ್ಟ್ರಾರ್ ಆಗಿಯೂ ಕಾರ್ಯನಿರ್ವಹಿಸಿದ್ದರು. ೨೦೧೧ರಿಂದ ರಾಜ್ಯ ಆಡಳಿತ ನ್ಯಾಯ ಮಂಡಳಿಯ ನ್ಯಾಯಾಂಗ […]