ಕೇರಳದಲ್ಲಿ ನಡೆದಿರುವ ಹಿಂದೂ ಕಾರ್ಯಕರ್ತರ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲು ಮನವಿ
Thursday, August 3rd, 2017ಮಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ನೇತೃತ್ವದಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿದ ರಾಜ್ಯ ಸಂಸದರ ನಿಯೋಗ, ಕರ್ನಾಟಕ, ಕೇರಳ ರಾಜ್ಯಗಳಲ್ಲಿ ನಡೆದಿರುವ ಹಿಂದೂ ಕಾರ್ಯಕರ್ತರ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸುವಂತೆ ಮನವಿ ಮಾಡಿತು. ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ, ಸುರೇಶ್ ಗೋಪಿ ಹಾಗೂ ರಿಚರ್ಡ್ ಅವರನ್ನು ಒಳಗೊಂಡ ನಿಯೋಗವು, ಮಂಗಳವಾರ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿತು. […]