ಶರತ್ ಮೇಲಿನ ಕೊಲೆಯತ್ನ ಖಂಡಿಸಿ ಬಿಸಿ ರೋಡ್ ನಲ್ಲಿ ಹಿಂದೂ ಕಾರ್ಯಕರ್ತರಿಂದ ಬ್ರಹತ್ ಪ್ರತಿಭಟನೆ

Friday, July 7th, 2017
Hindu protest

ಬಂಟ್ವಾಳ : ನಿಷೇಧಾಜ್ಞೆ ಇದ್ದರೂ ಹಿಂದೂ ಯುವಕನಿಗೆ ಚೂರಿ ಹಾಕಿ ದುಷ್ಕರ್ಮಿಗಳು ಪರಾರಿಯಾದ ಪ್ರಕರಣವನ್ನು ಖಂಡಿಸಿ  ಹಿಂದೂ ಹಿತ ರಕ್ಷಣಾ ವೇದಿಕೆ ಹಾಗೂ ಹಲವು ಹಿಂದೂ ಸಂಘಟನೆಗಳು ಸಾವಿರಾರು ಸಂಖ್ಯೆಯಲ್ಲಿ ಬಿಸಿ ರೋಡ್ ಬಸ್ ನಿಲ್ದಾಣದ ಬಳಿ ಶುಕ್ರವಾರ  ಪ್ರತಿಭಟನೆ ನಡೆಸಿದರು. ಮಂಗಳವಾರ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಶರತ್ ಎಂಬವರ ಮೇಲೆ ಕೊಲೆಯತ್ನ ಮಾಡಿ ಸಾವು ಬದುಕಿನ ನಡುವೆ ಹೋರಾಟನಡೆಸುತ್ತಿದ್ದು, ಈ ಕೃತ್ಯವನ್ನು ಖಂಡಿಸಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದೆ. ಸಂಸದರಾದ ನಳಿನ್ ಕುಮಾರ್ ಕಟೀಲು ಹಾಗೂ ಶೋಭಾ ಕರಂದ್ಲಾಜೆ, ಕಾರ್ಕಳ […]

ಹಿಂದೂ ಯುವಕರ ಮೇಲೆ ನಿರಂತರ ಹಲ್ಲೆಗೆ ಖಂಡನೆ

Saturday, March 19th, 2016
ಹಿಂದೂ ಯುವಕರ ಮೇಲೆ ನಿರಂತರ ಹಲ್ಲೆಗೆ ಖಂಡನೆ

ಕುಂಬಳೆ: ಹಿಂದೂ ಯುವಕರ ಮೇಲೆ ಅನ್ಯಾಯವಾಗಿ ಹಲ್ಲೆ ನಡೆಸುತ್ತಿರುವುದು ನಿತ್ಯ ಘಟನೆಗಳಾಗುತ್ತಿದ್ದರೂ ಪೋಲೀಸರು ಹಲ್ಲೆಕೋರರ ಮೇಲೆ ಯಾವುದೇ ಕ್ರಮ ಕೈಗೊಳ್ಳದೆ ಕೋಮುವಾದ ದೃಷ್ಟಿಯಲ್ಲಿ ರಾಜಕೀಯ ಪ್ರೇರಿತರಾಗಿ ಕಾರ್ಯ ನಿರ್ವಹಿಸುತ್ತಿರುವುದು ಖಂಡನೀಯ. ಈ ಬಗ್ಗೆ ಪೋಲೀಸರು ನ್ಯಾಯಯುತ ನಿಷ್ಪಕ್ಷ ಕ್ರಮ ಕೈಗೊಳ್ಳಬೇಕೆಂದು ಹಿಂದೂ ಐಕ್ಯವೇದಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿಬಿನ್ ತೃಕ್ಕರಿಪುರ ಅಭಿಪ್ರಾಯ ವ್ಯಕ್ತಪಡಿಸಿದರು. ಕುಂಬಳೆ-ಆರಿಕ್ಕಾಡಿ ಪರಿಸರದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಹಿಂದೂ ಯುವಕರ ಮೇಲೆ ಆಕ್ರಮಣ ನಡೆಸುವ ಮೂಲಕ ಮತೀಯ ಸಂಘರ್ಷ ಸೃಷ್ಟಿಸಲು ಯತ್ನಿಸುವ ಮೂಲಭೂತವಾದಿಗಳ […]

ಕೋಮುಗಲಭೆ ಪ್ರಕರಣ ಆರೋಪಿಗಳ ಕೇಸು ಹಿಂತೆಗೆತ, ಹಿಂದೂ ಸಂಘಟನೆಗಳ ಕಿಡಿ

Thursday, June 4th, 2015
Bantwal Tahsildar

ಬಂಟ್ವಾಳ : ಕರ್ನಾಟಕ ರಾಜ್ಯ ಸರ್ವ ಜನಾಂಗದ ನೆಲೆವೀಡು, ಇಲ್ಲಿ ಶಾಂತಿಪ್ರಿಯರು ಸ್ವಚ್ಚಂದದ ಬದುಕು ಸವೆಸಲು ಯೋಚಿಸುವುದು ಇನ್ನು ದುಸ್ತರವೇ ಸರಿ. ಅಶಾಂತಿ, ಅನಾಚಾರ, ಅನೈತಿಕತೆ, ಭಯೋತ್ಪಾಧನಾ ಚಟುವಟಿಕೆಗೆ ಪ್ರೋತ್ಸಾಹ ನೀಡುವ ಕಾರ್ಯ ಪ್ರಸ್ತುತ ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರ ಸರಕಾರ ಮಾಡುತ್ತಿದೆ. ಒಂದು ಕೋಮಿನ ಜನರ ಓಲೈಕೆಗಾಗಿ ವ್ಯಾಪ್ತಿ ಮೀರಿ ವರ್ತಿಸುತ್ತಿರುವುದು ಈ ರಾಜ್ಯಕ್ಕೆ ಶಾಪವಲ್ಲವೇ? ಅಪರಾಧಿಗೆ ಶಿಕ್ಷೆಯಾಗದೆ ಕಾನೂನಿಗೆ ತಿದ್ದುಪಡಿ ತಂದು ಆತನ ಪರ ಸರಕಾರ ನಿಂತರೆ ಮುಂದೆ ಏನಾಗಬಹುದು ಊಹಿಸಲು ಸಾಧ್ಯವೇ? 2009ರಲ್ಲು […]